BIG NEWS: ರಾಜ್ಯದಲ್ಲಿ ಕಿಡಿ ಹೊತ್ತಿಸಿದಿದ ‘100 ರೂಪಾಯಿ’ ವಿವಾದ: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದೇನು ಗೊತ್ತಾ?

ಮೈಸೂರು: ರಾಜ್ಯ ಸರ್ಕಾರದ ಬಗ್ಗೆ ಪದೇ ಪದೇ ದೂರುವುದು ಸರಿಯಲ್ಲ. ಕೆಲವೊಂದು ಸುತ್ತೋಲೆಗಳು ಸರ್ಕಾರದ ಗಮನಕ್ಕೆ ಬರುವುದಿಲ್ಲ. 100 ರೂ ಸಂಗ್ರಹ ಸಂಬಂಧ ಹೊರಡಿಸಿರುವಂತ ಸುತ್ತೋಲೆ ಶಿಕ್ಷಣ ಇಲಾಖೆಯಿಂದ ಹೊರಡಿಸಿರೋದಾಗಿದೆ. ಇದಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಸ್ಪಷ್ಟ ಪಡಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಶಾಲಾ ಶ್ರೇಯೋಭಿವೃದ್ಧಿಗಾಗಿ 100 ರೂ ಸಂಗ್ರಹಿಸೋದಕ್ಕೆ ಶಿಕ್ಷಣ ಇಲಾಖೆಯಿಂದ ಸುತ್ತೋಲೆ … Continue reading BIG NEWS: ರಾಜ್ಯದಲ್ಲಿ ಕಿಡಿ ಹೊತ್ತಿಸಿದಿದ ‘100 ರೂಪಾಯಿ’ ವಿವಾದ: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದೇನು ಗೊತ್ತಾ?