ರೈಲ್ವೆ ಮೇಲ್ಸೇತುವೆ/ ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 1,000 ಕೋಟಿ ರೂ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ವಿವಿಧ ನಗರ ಪಟ್ಟಣಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹೊರತು ಪಡಿಸಿ, ರೈಲ್ವೆ ಮೇಲ್ಸೇತುವೆ/ ಕೆಳ ಸೇತುವೆ ನಿರ್ಮಾಣಕ್ಕೆ 1,000 ಕೋಟಿ ರೂ. ಒದಗಿಸಲು ಕೇಂದ್ರ ಸಚಿವರು ಸಮ್ಮತಿಸಿದ್ದು, ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೇಂದ್ರ* ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ನಡೆಸಿದ‌ *ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ನಂತರ *ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. … Continue reading ರೈಲ್ವೆ ಮೇಲ್ಸೇತುವೆ/ ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 1,000 ಕೋಟಿ ರೂ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ