BIGG NEWS : ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 1 ಸಾವಿರ ಕೋಟಿ ರೂ ಅನುದಾನ : ಸಿಎಂ ಬೊಮ್ಮಾಯಿ

ಬೆಂಗಳೂರು : ವಿವಿಧ ನಗರ ಪಟ್ಟಣಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಹೊರತು ಪಡಿಸಿ, ರೈಲ್ವೆ ಮೇಲ್ಸೇತುವೆ/ ಕೆಳ ಸೇತುವೆ ನಿರ್ಮಾಣಕ್ಕೆ 1,000 ಕೋಟಿ ರೂ. ಒದಗಿಸಲು ಕೇಂದ್ರ ಸಚಿವರು ಸಮ್ಮತಿಸಿದ್ದು, ಒಂದು ವಾರದೊಳಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯದಲ್ಲಿನ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಕುರಿತು ನಡೆಸಿದ‌ *ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ನಂತರ *ಮಾಧ್ಯಮದವರಿಗೆ ಪ್ರತಿಕ್ರಿಯೆ … Continue reading BIGG NEWS : ರೈಲ್ವೆ ಮೇಲ್ಸೇತುವೆ, ಕೆಳ ಸೇತುವೆ ನಿರ್ಮಾಣಕ್ಕೆ ಕೇಂದ್ರದಿಂದ 1 ಸಾವಿರ ಕೋಟಿ ರೂ ಅನುದಾನ : ಸಿಎಂ ಬೊಮ್ಮಾಯಿ