11 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರ ಬಳಿ ಪ್ರಸ್ತಾವನೆ: ಡಿಕೆಶಿ

ಬೆಂಗಳೂರು: “ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ 11 ಸಾವಿರ ಕೋಟಿ ಮೊತ್ತದ ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಜತೆಗೆ ಮೇಕೆದಾಟು ಯೋಜನೆ ವಿಚಾರದಲ್ಲಿ ಕೇಂದ್ರ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. ಈ ಸಂದರ್ಭದಲ್ಲಿ ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಬಿಎಂಆರ್ ಡಿಎ ಆಯುಕ್ತರಾದ ರಾಜೇಂದ್ರ ಚೋಳನ್ ಅವರು ಉಪಸ್ಥಿತರಿದ್ದರು. “ರಾಜಸ್ಥಾನದ … Continue reading 11 ಸಾವಿರ ಕೋಟಿ ಮೊತ್ತದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರ ಬಳಿ ಪ್ರಸ್ತಾವನೆ: ಡಿಕೆಶಿ