Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪುಷ್ಪಾ 2 ಕಾಲ್ತುಳಿತ ಕೇಸ್ ; ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ.!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ 1,164 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
KARNATAKA

ರಾಜ್ಯದ ಗ್ರಾಮಪಂಚಾಯಿತಿಗಳಲ್ಲಿ 1,164 ಕೋಟಿ ರೂ. ತೆರಿಗೆ ಸಂಗ್ರಹ : ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

By kannadanewsnow57

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ತೆರಿಗೆ ವಸೂಲಾತಿ ಪ್ರಕ್ರಿಯೆ ಚುರುಕುಗೊಂಡಿದ್ದು, ಈ ವರ್ಷ ದಾಖಲೆ ಮಟ್ಟದ ತೆರಿಗೆ ಸಂಗ್ರಹವಾಗಿದೆ. ಲಭ್ಯವಿರುವ ಅಂಕಿಅಂಶಗಳ ಪ್ರಕಾರ, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 1,164 ಕೋಟಿ ರೂಪಾಯಿ ಆಸ್ತಿ ತೆರಿಗೆ ವಸೂಲಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಒಟ್ಟು ತೆರಿಗೆ ಸಂಗ್ರಹದಲ್ಲಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಪಾಲು ದೊಡ್ಡದಿದೆ. ಈ ಎರಡು ಜಿಲ್ಲೆಗಳಿಂದಲೇ ಸುಮಾರು 387 ಕೋಟಿ ರೂ. (ಒಟ್ಟು ಮೊತ್ತದ ಶೇ. 30ರಷ್ಟು) ತೆರಿಗೆ ಸಂಗ್ರಹವಾಗಿದೆ.

ಬೆಂಗಳೂರು ನಗರ (85 ಗ್ರಾ.ಪಂ): 274 ಕೋಟಿ ರೂ.

ಬೆಂಗಳೂರು ಗ್ರಾಮಾಂತರ (101 ಗ್ರಾ.ಪಂ): 113 ಕೋಟಿ ರೂ.

2025-26ನೇ ಸಾಲಿನಲ್ಲಿ ಫೆಬ್ರವರಿ 18ರವರೆಗೆ ಶೇ. 71.39 ರಷ್ಟು ತೆರಿಗೆ ಸಂಗ್ರಹವಾಗಿದ್ದು, ವರ್ಷಾಂತ್ಯಕ್ಕೆ ನಿಗದಿತ ಗುರಿ ತಲುಪುವ ಭರವಸೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಕ್ತಪಡಿಸಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳಿಗೆ ಡಿಜಿಟಲ್ ಖಾತೆ ನೀಡಲು ‘ಇ-ಸ್ವತ್ತು 2.0’ ತಂತ್ರಾಂಶ ಜಾರಿಗೆ ತರಲಾಗಿದೆ. ಪ್ರಸ್ತುತ ಎದುರಾಗಿರುವ ತಾಂತ್ರಿಕ ಅಡಚಣೆಗಳು ನಿವಾರಣೆಯಾದರೆ, ತೆರಿಗೆ ಸಂಗ್ರಹ ದ್ವಿಗುಣಗೊಳ್ಳುವ ನಿರೀಕ್ಷೆಯಿದೆ ಎಂದರು.

ಯಾದಗಿರಿಯಲ್ಲಿ ಒಂದೇ ದಿನದ ಆಸ್ತಿ ತೆರಿಗೆ ಅಭಿಯಾನದ ಮೂಲಕ 3.12 ಕೋಟಿ ರೂ. ಹಾಗೂ ವಿಜಯನಗರ ಜಿಲ್ಲೆಯ 137 ಪಂಚಾಯಿತಿಗಳಿಂದ 3.07 ಕೋಟಿ ರೂ. ಸಂಗ್ರಹಿಸಲಾಗಿದೆ.ರಾಜ್ಯವು ದೇಶದಲ್ಲೇ ಅತಿ ಹೆಚ್ಚು ತೆರಿಗೆ ವಸೂಲಾತಿ ಮಾಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ” ತಿಳಿಸಿದ್ದಾರೆ.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಾಮಾಜಿಕ ಜಾಲತಾಣಗಳ ಬಳಕೆ ಹಾಗೂ ‘ಬಾಪೂಜಿ ಸೇವಾ ಕೇಂದ್ರ’ಗಳ ಮೂಲಕ ತೆರಿಗೆ ಪಾವತಿಗೆ ಅವಕಾಶ ಕಲ್ಪಿಸಿರುವುದು ಈ ಯಶಸ್ಸಿಗೆ ಪ್ರಮುಖ ಕಾರಣವಾಗಿದೆ.

164 crore tax collection in state's gram panchayats: Minister Priyank Kharge informed rs 1
Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

1 Min Read

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

2 Mins Read

ALERT : ಮಹಿಳೆಯರೇ ಎಚ್ಚರ : ಈ ತಪ್ಪು ಮಾಡಿದ್ರೆ `ಪ್ರೆಶರ್ ಕುಕ್ಕರ್’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು | WATCH VIDEO

2 Mins Read
Recent News

BREAKING : ಪುಷ್ಪಾ 2 ಕಾಲ್ತುಳಿತ ಕೇಸ್ ; ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ.!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

ALERT : ಮಹಿಳೆಯರೇ ಎಚ್ಚರ : ಈ ತಪ್ಪು ಮಾಡಿದ್ರೆ `ಪ್ರೆಶರ್ ಕುಕ್ಕರ್’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು | WATCH VIDEO

State News
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್-ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ…

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

ALERT : ಮಹಿಳೆಯರೇ ಎಚ್ಚರ : ಈ ತಪ್ಪು ಮಾಡಿದ್ರೆ `ಪ್ರೆಶರ್ ಕುಕ್ಕರ್’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು | WATCH VIDEO

ಬೀದಿ ನಾಯಿಗಳಿಗೆ ಆಹಾರ ನೀಡುವ ವ್ಯಕ್ತಿಗಳಿಗೆ ತೊಂದರೆ ಕೊಡಬೇಡಿ : ಸಾರ್ವಜನಿಕರಿಗೆ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.