ಬೀದರ್ ವಿಮಾನಯಾನಕ್ಕೆ 14 ಕೋಟಿ ರೂ.ಮೀಸಲು: ಏ.16ರಂದು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಬೀದರ್ : ಕೇಂದ್ರ ಸರ್ಕಾರ ಉಡಾನ್ ಸಬ್ಸಿಡಿ ನಿಲ್ಲಿಸಿದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಬೀದರ್- ಬೆಂಗಳೂರು ನಾಗರಿಕ ವಿಮಾನಯಾನ ಪುನಾರಂಭಿಸಲು ಕೆಕೆಆರ್.ಡಿ.ಬಿ.ಯಿಂದ ಈ ವರ್ಷ 14 ಕೋಟಿ ಮೀಸಲಿಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಜಿಲ್ಲಾ ಪಂಚಾಯ್ತಿ ಕಾರ್ಯಾಲಯದಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಏ.16ರಂದು ಸಂಜೆ 4 ಗಂಟೆಗೆ ಬೀದರ್ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ವಿಮಾನ ನಿಲ್ದಾಣದ ಹೊರಗೆ ನಡೆಯುವ ಕಾರ್ಯಕ್ರಮದಲ್ಲಿ … Continue reading ಬೀದರ್ ವಿಮಾನಯಾನಕ್ಕೆ 14 ಕೋಟಿ ರೂ.ಮೀಸಲು: ಏ.16ರಂದು ಕಾಮಗಾರಿಗೆ ಸಿಎಂ ಸಿದ್ಧರಾಮಯ್ಯ ಚಾಲನೆ