BREAKING: ಉತ್ತರ ಕನ್ನಡದಲ್ಲಿ ಮನೆಯೊಂದರಲ್ಲಿ 14 ಕೋಟಿ ನಕಲಿ ನೋಟು ಪತ್ತೆ

ಉತ್ತರ ಕನ್ನಡ: ಜಿಲ್ಲೆಯಲ ಮನೆಯೊಂದರಲ್ಲಿ 500 ರೂಪಾಯಿ ಮುಖಬೆಲೆಯ ಬರೋಬ್ಬರಿ 14 ಕೋಟಿ ನಕಲಿ ನೋಟು ಪತ್ತೆಯಾಗಿದೆ. ಈ ನಕಲಿ ನೋಟುಗಳನ್ನು ಕಂಡಂತ ಪೊಲೀಸರೇ ಶಾಕ್ ಆಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯಲ್ಲಿ 500 ರೂ ಮೌಲ್ಯದ 14 ಕೋಟಿ ನಕಲಿ ನೋಟುಗಳನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಗಾಂಧಿ ನಗರದ ಅರ್ಷದ್ ಖಾನ್ ಎಂಬುವರ ಮನೆಯ ಮೇಲೆ ಪೊಲೀಸರು … Continue reading BREAKING: ಉತ್ತರ ಕನ್ನಡದಲ್ಲಿ ಮನೆಯೊಂದರಲ್ಲಿ 14 ಕೋಟಿ ನಕಲಿ ನೋಟು ಪತ್ತೆ