ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವಂತ ಗ್ಯಾರಂಟಿ ಯೋಜನೆಗೆ ಹಣ ಹೊಂದಾಣಿಕೆಗೆ ಮತ್ತೊಂದು ದಾರಿಯನ್ನು ಹಿಡಿದಿದೆ. ಅದೇ ಪರಿಶಿಷ್ಟ ಜಾತಿ ಉಪ ಯೋಜನೆ ( SCSP) ಹಾಗೂ ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಯೋಜನೆಗಳಿಗೆ ಮೀಸಲಿಟ್ಟಿದ್ದಂತ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡೋದಕ್ಕೆ ಮುಂದಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ ಎಸ್ ಪಿ ಮತ್ತು ಟಿ ಎಸ್ ಪಿ ಗೆ ಬಜೆಟ್ ನಲ್ಲಿ ಮೀಸಲಿಟ್ಟಿದ್ದಂತ ಒಟ್ಟು ಹಣದಲ್ಲಿ … Continue reading BIG NEWS: SCSP, TSP ಯೋಜನೆಯ 14 ಸಾವಿರ ಕೋಟಿ ಹಣವನ್ನು ‘ಕಾಂಗ್ರೆಸ್ ಗ್ಯಾರಂಟಿ’ಗೆ ಬಳಕೆ | Congress Guarantee Scheme
Copy and paste this URL into your WordPress site to embed
Copy and paste this code into your site to embed