ಕರ್ತವ್ಯ ನಿರ್ವಹಣೆ ವೇಳೆ ಅರಣ್ಯ ಸಿಬ್ಬಂದಿ ಕಾಡು ಪ್ರಾಣಿಗಳಿಗೆ ಬಲಿಯಾದರೇ 15 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಕರ್ತವ್ಯ ನಿರ್ವಹಣೆ ವೇಳೆಯಲ್ಲಿ ಕಾಡು ಪ್ರಾಣಿಗಳಿಗೆ ಅರಣ್ಯ ಸಿಬ್ಬಂದಿ ಬಲಿಯಾದರೇ ರಾಜ್ಯ ಸರ್ಕಾರದಿಂದ 15 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದರು. ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದರು. ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ … Continue reading ಕರ್ತವ್ಯ ನಿರ್ವಹಣೆ ವೇಳೆ ಅರಣ್ಯ ಸಿಬ್ಬಂದಿ ಕಾಡು ಪ್ರಾಣಿಗಳಿಗೆ ಬಲಿಯಾದರೇ 15 ಲಕ್ಷ ಪರಿಹಾರ: ಸಿಎಂ ಸಿದ್ಧರಾಮಯ್ಯ