ಬೆಂಗಳೂರಿನ ನಟಿ ರನ್ಯಾ ರಾವ್ ನಿವಾಸದಲ್ಲಿ 17.29 ನಗದು ಪತ್ತೆ | Actress Ranya Rao

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ನಟಿ ರನ್ಯ ರಾವ್ ಅವರ ನಿವಾಸದ ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ ಐ) ದಾಳಿ ನಡೆಸಿದೆ. ಆಕೆಯ ಲ್ಯಾವೆಲ್ಲೆ ರಸ್ತೆಯಲ್ಲಿರುವ ಮನೆಯಲ್ಲಿ ಶೋಧ ನಡೆಸಿದಾಗ 2.06 ಕೋಟಿ ಮೌಲ್ಯದ ಚಿನ್ನಾಭರಣ ಮತ್ತು 2.67 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಒಟ್ಟು 17.29 ಕೋಟಿ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದು ಇತ್ತೀಚಿನ ದಿನಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ … Continue reading ಬೆಂಗಳೂರಿನ ನಟಿ ರನ್ಯಾ ರಾವ್ ನಿವಾಸದಲ್ಲಿ 17.29 ನಗದು ಪತ್ತೆ | Actress Ranya Rao