ಮದ್ದೂರು ಪಟ್ಟಣದ 100 ಅಡಿ ರಸ್ತೆಗೆ 175 ಕೋಟಿ ರೂ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್

ಮಂಡ್ಯ : ಮದ್ದೂರು ಪಟ್ಟಣದ 100 ಅಡಿ ರಸ್ತೆಗೆ 175 ಕೋಟಿ ರೂಗಳನ್ನು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಮಂಗಳವಾರ ಹೇಳಿದರು. ಮದ್ದೂರು ಪಟ್ಟಣದ ನಗರಸಭಾ ಕಛೇರಿಯ ಎಸ್.ಎಂ.ಕೃಷ್ಣ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷೆ ಕೋಕಿಲಾ ಅರುಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು. ಮದ್ದೂರು ಪಟ್ಟಣದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಪ್ರವಾಸಿ ಮಂದಿರದಿಂದ ಕೊಲ್ಲಿ ವೃತ್ತದವರೆಗೆ 2.5 ಕಿ.ಮೀ ರಸ್ತೆಯನ್ನು 100 ಅಡಿ ರಸ್ತೆಯನ್ನಾಗಿ ಅಭಿವೃದ್ಧಿ ಮಾಡಲು ಸರ್ಕಾರಕ್ಕೆ 175 ಕೋಟಿ … Continue reading ಮದ್ದೂರು ಪಟ್ಟಣದ 100 ಅಡಿ ರಸ್ತೆಗೆ 175 ಕೋಟಿ ರೂ ಪ್ರಸ್ತಾವನೆ: ಶಾಸಕ ಕೆ.ಎಂ.ಉದಯ್