ರಾಜ್ಯದಲ್ಲಿ ₹ 17,836 ಕೋಟಿ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ- ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಇಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ₹ 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ₹ 8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ₹ 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ. ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ … Continue reading ರಾಜ್ಯದಲ್ಲಿ ₹ 17,836 ಕೋಟಿ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ- ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed