ಹೆಂಡತಿಯ ಖಾತೆಗೆ 2.70 ಕೋಟಿ ರೂ. ಹಣ ವರ್ಗಾವಣೆ ಮಾಡಿ ಪರಾರಿಯಾದ ಬ್ಯಾಂಕ್‌ ನೌಕರ

ಕಾರವಾರ: ಹೆಂಡತಿಯ ಖಾತೆಗೆ 2.70 ಕೋಟಿ ರೂ. ಹಣ ವರ್ಗಾವಣೆ ಮಾಡಿ ಬ್ಯಾಂಕ್ ಆಫ್ ಬರೋಡಾ ಸಹಾಯಕ ವ್ಯವಸ್ಥಾಪಕನೊಬ್ಬ ಪರಾರಿಯಾಗಿರುವ ಘಟನೆ ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ನಡೆದಿದೆ. ಬ್ಯಾಂಕ್ ಆಫ್ ಬರೋಡಾ ಯಲ್ಲಾಪುರ ಶಾಖೆಯಲ್ಲಿ ಕೆಲಸ ಮಾಡುತ್ತಿರುವ ಆಂಧ್ರಪ್ರದೇಶದ ಅನಂತಪೂರ್​ ಮೂಲದ ಕುಮಾರ ಬೋನಾಲ ತಮ್ಮ ಪತ್ನಿ ರೇವತಿ ಗೊರ್ರೆಯ ಖಾತೆಗೆ ಬ್ಯಾಂಕ್​ನಿಂದ ಅಕ್ರಮವಾಗಿ 2.70 ಕೋಟಿ ರೂ. ಹಣ ವರ್ಗಾವಣೆ ಮಾಡಿ ವಂಚನೆ ಮಾಡಿ ಪರಾರಿಯಾಗಿದ್ದಾನೆ. ಈ ನಡುವೆ ಘಟನೆ ಸಂಬಂಧ ಈ … Continue reading ಹೆಂಡತಿಯ ಖಾತೆಗೆ 2.70 ಕೋಟಿ ರೂ. ಹಣ ವರ್ಗಾವಣೆ ಮಾಡಿ ಪರಾರಿಯಾದ ಬ್ಯಾಂಕ್‌ ನೌಕರ