ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ‌ ಕೋಟಿ ಬಂಡವಾಳ ಹೂಡಿಕೆ – ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ‌ ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಏಟ್ರಿಯಾ ವಿಶ್ವವಿದ್ಯಾಲಯ ಹಾಗೂ ಗ್ರೀನ್ ಫ್ಯೂಚರ್ ಸಮ್ಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಉದ್ಯಮಿಗಳೊಂದಿಗೆ ಸಂವಾದ ನಡೆಸಿದರು. ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಪರ್ಯಾಯವಾಗಿ ನವೀಕರಣ ಇಂಧನ ಹೆಚ್ಚಿನ ಪ್ರಮಾಣದಲ್ಲಿ ‌ಬಳಕೆಯಾಗಲಿದೆ. ಪ್ರಮುಖವಾಗಿ ಹೈಡ್ರೊಜನ್ ಉದ್ಯಮದಲ್ಲಿ ‌ಹೆಚ್ಚಿನ … Continue reading ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ‌ ಕೋಟಿ ಬಂಡವಾಳ ಹೂಡಿಕೆ – ಸಿಎಂ ಬೊಮ್ಮಾಯಿ