ಬಳ್ಳಾರಿಯಲ್ಲಿ 2 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ‘ಸಹಾಯಕ ಇಂಜಿನಿಯರ್’ ಲೋಕಾಯುಕ್ತ ಬಲೆಗೆ
ಬಳ್ಳಾರಿ: ಕಾಮಗಾರಿ ಬಿಲ್ ಪಾವತಿಸೋದಕ್ಕೆ 2 ಲಕ್ಷ ಹಣಕ್ಕೆ ಬೇಡಿಕೆಯಿಟ್ಟು, ಪಡೆಯುತ್ತಿದ್ದಂತ ವೇಳೆಯಲ್ಲಿ ಸಹಾಯಕ ಇಂಜಿನಿಯರ್ ಒಬ್ಬರು ಲೋಕಾಯುಕ್ತ ಬಲೆಗೆ ಬಳ್ಳಾರಿಯಲ್ಲಿ ಬಿದ್ದಿದ್ದಾರೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಪಕ್ಕದಲ್ಲಿ ಸಣ್ಣ ನೀರಾವರಿ ಕಚೇರಿಯಲ್ಲಿ ಕಾಮಗಾರಿ ಬಿಲ್ 30 ಲಕ್ಷ ಪಾವತಿಗಾಗಿ, 2 ಲಕ್ಷಕ್ಕೆ ಸಹಾಯ ಇಂಜಿನಿಯರ್ ನಾಗರಾಜ್ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಗುತ್ತಿಗೆದಾರ ರಾಮಕೃಷ್ಣ ಎಂಬುವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಗುತ್ತಿಗೆದಾರ ರಾಮಕೃಷ್ಣ ಅವರಿಂದ 2 ಲಕ್ಷ ಲಂಚದ ಹಣವನ್ನು ಪಡೆಯುತ್ತಿದ್ದಂತ ವೇಳೆಯಲ್ಲಿ … Continue reading ಬಳ್ಳಾರಿಯಲ್ಲಿ 2 ಲಕ್ಷ ರೂ ಲಂಚ ಪಡೆಯುತ್ತಿದ್ದ ವೇಳೆ ‘ಸಹಾಯಕ ಇಂಜಿನಿಯರ್’ ಲೋಕಾಯುಕ್ತ ಬಲೆಗೆ
Copy and paste this URL into your WordPress site to embed
Copy and paste this code into your site to embed