Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » 2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ
KARNATAKA

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

By ಸುರೇಶ್‌

ಬೆಂಗಳೂರು : 2 ಸಾವಿರ ಕೋಟಿ ರೂ. ನಕಲಿ ಐಟಿಸಿ ಜಾಲ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಕಲಿ ಐಟಿಸಿ ಜಾಲದ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆ ಇದೀಗ ತನಿಖೆ ಚುರುಕುಗೊಳಿಸಿದೆ ನಕಲಿ ಐಟಿಸಿ ಜಾಲದಲ್ಲಿ ನ್ಯಾಷನಲ್ ಟ್ರಾವೆಲ್ಸ್ ಹೆಸರು ಕೂಡ ತಳುಕು ಹಾಕಿಕೊಂಡಿದೆ ಈ ಒಂದು ನ್ಯಾಷನಲ್ ಟ್ರಾವೆಲ್ಸ್ ಸಚಿವ ಜಮೀರ್ ಅಹ್ಮದ್ ಖಾನ್ ಗೆ ಸೇರಿದೆ ಎಂದು ಹೇಳಲಾಗಿದೆ.

ವಾಣಿಜ್ಯ ತೆರಿಗೆ ಇಲಾಖೆಯಿಂದ ನ್ಯಾಷನಲ್ ಟ್ರಾವೆಲ್ಸ್ ಗೆ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ನ್ಯಾಷನಲ್ ಟ್ರಾವೆಲ್ಸ್ ಬಳಸಲಾಗಿದೆ. ಕೆಲವು ಲಾರಿಗಳನ್ನು ನ್ಯಾಷನಲ್ ಟ್ರಾವೆಲ್ಸ್ ಗುತ್ತಿಗೆ ಪಡೆದಿತ್ತು. ಆ ಲಾರಿಗಳಲ್ಲಿ ಭೌತಿಕವಾಗಿ ಸ್ಕ್ರಾಪ್ ಇಲ್ಲದಿದ್ದರೂ ನಕಲಿ ಬಿಲ್ ಮಾಡಲಾಗಿತ್ತು. ಸ್ಕ್ರಾಪ್ ಸಾಗಣೆ ಮಾಡಿರುವುದಾಗಿ ನಕಲಿ ಬಿಲ್ ಪಡೆದಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ತನಿಖೆಯ ಭಾಗವಾಗಿ ನ್ಯಾಷನಲ್ ಟ್ರಾವೆಲ್ಸ್ ಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

1 Min Read

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

2 Mins Read

BREAKING : 2028 ರವರೆಗೂ ಸಿದ್ದರಾಮಯ್ಯರೆ ಸಿಎಂ ಆಗಿ ಮುಂದುವರಿತಾರೆ : ಶಾಸಕ ಬಸವರಾಜ್ ರಾಯರೆಡ್ಡಿ

1 Min Read
Recent News

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

BREAKING : 2028 ರವರೆಗೂ ಸಿದ್ದರಾಮಯ್ಯರೆ ಸಿಎಂ ಆಗಿ ಮುಂದುವರಿತಾರೆ : ಶಾಸಕ ಬಸವರಾಜ್ ರಾಯರೆಡ್ಡಿ

State News
KARNATAKA

ಸಾಗರದ ಇಂದಿರಾಗಾಂಧಿ ಸರ್ಕಾರಿ ಮಹಿಳಾ ಕಾಲೇಜು ವಿದ್ಯಾರ್ಥಿನಿಯರು ಕುವೆಂಪು ವಿವಿ ಪದವಿ ಪರೀಕ್ಷೆಯಲ್ಲಿ ಅದ್ಭುತ ಸಾಧನೆ; ಆರು ಜನರಿಗೆ ರ‍್ಯಾಂಕ್!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜುಲೈ 2024ರಲ್ಲಿ ನಡೆದ ಕುವೆಂಪು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳಲ್ಲಿ ಸಾಗರದ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ…

2 ಸಾವಿರ ಕೋಟಿ ರೂ. ನಕಲಿ ‘ITC’ ಜಾಲ ಪತ್ತೆ ಕೇಸ್ : ಸಚಿವ ಜಮೀರ್ ಅಹ್ಮದ್ ಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಗೆ ನೋಟಿಸ್ ಜಾರಿ

ಹೊಸನಗರದಲ್ಲಿ ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ: ಅಕ್ರಮ ಮರ ಕಡಿತಲೆ, ಒತ್ತುವರಿ ಮಾಡಿ ಆರೋಪಿ ಅರೆಸ್ಟ್

BREAKING : 2028 ರವರೆಗೂ ಸಿದ್ದರಾಮಯ್ಯರೆ ಸಿಎಂ ಆಗಿ ಮುಂದುವರಿತಾರೆ : ಶಾಸಕ ಬಸವರಾಜ್ ರಾಯರೆಡ್ಡಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.