ಬೆಂಗಳೂರು : ರಾಜ್ಯಕ್ಕೆ 2,000 ಕೋಟಿ ರೂ. ಬರಪರಿಹಾರ ಬಿಡುಗಡೆಯಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ಕೊಡುತ್ತಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿರುವುದು ಸುಳ್ಳು, ರಾಜ್ಯದಲ್ಲಿ ಕೊಡುತ್ತಿರುವ ಅನ್ನಭಾಗ್ಯ, ಮೋದಿ ಅನ್ನಭಾಗ್ಯ, ಕಾಂಗ್ರೆಸ್ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ.

ರಾಜ್ಯಕ್ಕೆ ಕೇಂದ್ರ ಸರ್ಕಾರ ಬರ ಪರಿಹಾರ ನೀಡುತ್ತಿಲ್ಲ ಎನ್ನುವ ಆರೋಪದ ನಡುವೆ ಮಾಜಿ ಸಿಎಂ ಹೆ.ಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Share.
Exit mobile version