ಭತ್ತ ಕಟಾವಿಗೆ ಪ್ರತಿ ಗಂಟೆಗೆ ರೂ.2,300 ಬಾಡಿಗೆ ನಿಗದಿ, ಹೆಚ್ಚಿನ ದರ ಪಡೆದರೆ ಕಠಿಣ ಕ್ರಮ: ಡಿಸಿ ಆದೇಶ

ಬಳ್ಳಾರಿ : ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಕ್ಕೆ ಪ್ರತಿ ಗಂಟೆಗೆ ಗರಿಷ್ಠ ರೂ.2,300 ಮೀರದಂತೆ ಬಾಡಿಗೆಯನ್ನು ನಿಗದಿಪಡಿಸಲಾಗಿದ್ದು, ಹೆಚ್ಚಿನ ದರ ಪಡೆಯಲು ಮುಂದಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 91,225 ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆಯ ಕ್ಷೇತ್ರ ಆವರಿಸಿದ್ದು, ಈಗಾಗಲೇ ಹಲವು ಕಡೆ ಕಟಾವು ಪ್ರಾರಂಭವಾಗಿದೆ. ಜಿಲ್ಲೆಯಲ್ಲಿ ಶೇ.95 ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ … Continue reading ಭತ್ತ ಕಟಾವಿಗೆ ಪ್ರತಿ ಗಂಟೆಗೆ ರೂ.2,300 ಬಾಡಿಗೆ ನಿಗದಿ, ಹೆಚ್ಚಿನ ದರ ಪಡೆದರೆ ಕಠಿಣ ಕ್ರಮ: ಡಿಸಿ ಆದೇಶ