Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

BREAKING : `ECI’ ನಿರ್ಧಾರವು ಚುನಾವಣಾ ಪ್ರಕ್ರಿಯೆಗೆ ಮಾತ್ರ ಸೀಮಿತ, ಪೌರತ್ವದ ಅಂತಿಮ ತೀರ್ಪಲ್ಲ : ಸುಪ್ರೀಂ ಕೋರ್ಟ್

BREAKING : ಮತದಾರರ ಪಟ್ಟಿ ‘SIR’ ಗೆ ಗ್ರೀನ್ ಸಿಗ್ನಲ್ : ಚುನಾವಣಾ ಆಯೋಗದ ಅಧಿಕಾರ ಎತ್ತಿಹಿಡಿದ ಸುಪ್ರೀಂಕೋರ್ಟ್ | Supreme Court

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಗೃಹ ಲಕ್ಷ್ಮಿ ಯೋಜನೆ’ಗೆ ವರುಷದ ಸಂಭ್ರಮ: ಮನೆ ಯಜಮಾನಿಯರಿಗೆ 25 ಸಾವಿರ ಕೋಟಿ ಜಮೆ | Gruha Lakshmi Scheme
KARNATAKA

‘ಗೃಹ ಲಕ್ಷ್ಮಿ ಯೋಜನೆ’ಗೆ ವರುಷದ ಸಂಭ್ರಮ: ಮನೆ ಯಜಮಾನಿಯರಿಗೆ 25 ಸಾವಿರ ಕೋಟಿ ಜಮೆ | Gruha Lakshmi Scheme

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೊಂಡು ಇಂದಿಗೆ ವರ್ಷದ ಸಂಭ್ರಮವಾಗಿದೆ. ಇಂತಹ ಯೋಜನೆಗೆ ಮನೆಯ ಯಜಮಾನಿಯರಿಗೆ 25 ಸಾವಿರ ಕೋಟಿ ಜಮೆ ಮಾಡಲಾಗಿದೆ.

ಈ ಕುರಿತಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದರು, ಬಡವರ ಪಾಲಿನ ನಂದಾದೀಪವಾದ ʼಗೃಹಲಕ್ಷ್ಮಿʼ ಯೋಜನೆಗೆ ವರ್ಷ ತುಂಬಿದೆ. ಈ ಒಂದು ವರ್ಷದಲ್ಲಿ ಮನೆಯ ಯಜಮಾನಿಯರಿಗೆ ₹25,248 ಕೋಟಿ ಜಮೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಆರ್ಥಿಕ ಸಬಲರಾಗಿದ್ದು ಮಾತ್ರವಲ್ಲದೇ, ಕುಟುಂಬ ನಿರ್ವಹಣೆಗೂ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ.

ಬಡವರ ಪಾಲಿನ ನಂದಾದೀಪವಾದ ʼಗೃಹಲಕ್ಷ್ಮಿʼ ಯೋಜನೆಗೆ ವರ್ಷ ತುಂಬಿದೆ. ಈ ಒಂದು ವರ್ಷದಲ್ಲಿ ಮನೆಯ ಯಜಮಾನಿಯರಿಗೆ ₹25,248 ಕೋಟಿ ಜಮೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಆರ್ಥಿಕ ಸಬಲರಾಗಿದ್ದು ಮಾತ್ರವಲ್ಲದೇ, ಕುಟುಂಬ ನಿರ್ವಹಣೆಗೂ ಸಹಕಾರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.#gruhalakshmi… pic.twitter.com/eHYSY8GiJa

— DIPR Karnataka (@KarnatakaVarthe) August 31, 2024

ಅಂದಹಾಗೇ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮನೆಯ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2000 ನೀಡಲಾಗುತ್ತಿದೆ. ಈ ಯೋಜನೆಯಿಂದ ಬಂದಂತ ಹಣದಿಂದ ಯಜಮಾನಿ ಮಹಿಳೆಯರು ಕೆಲವರು ಟಿವಿ ಖರೀದಿಸಿದ್ದರೇ, ಮತ್ತೆ ಕೆಲವರು ಫ್ರಿಡ್ಜ್ ಖರೀದಿಸಿದ್ದಾರೆ. ಮಗದೊಬ್ಬರು ಅಂಗಡಿಯನ್ನೇ ಹಾಕಿದ್ದಾರೆ. ಇದಕ್ಕೆ ಮೀರಿದಂತೆ ಮಹಾತಾಯಿಯೊಬ್ಬರು ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿ, ಸಂಭ್ರಮಿಸಿದ್ದರು.

BREAKING : ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ

ದಾವಣಗೆರೆಯಲ್ಲಿ ಜೈಲು ಶಿಕ್ಷೆಯ ಭಯದಿಂದ ‘ಕೋರ್ಟ್’ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ

Share. Facebook Twitter LinkedIn WhatsApp Email

Related Posts

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

1 Min Read

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

1 Min Read

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

1 Min Read
Recent News

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

BREAKING : `ECI’ ನಿರ್ಧಾರವು ಚುನಾವಣಾ ಪ್ರಕ್ರಿಯೆಗೆ ಮಾತ್ರ ಸೀಮಿತ, ಪೌರತ್ವದ ಅಂತಿಮ ತೀರ್ಪಲ್ಲ : ಸುಪ್ರೀಂ ಕೋರ್ಟ್

BREAKING : ಮತದಾರರ ಪಟ್ಟಿ ‘SIR’ ಗೆ ಗ್ರೀನ್ ಸಿಗ್ನಲ್ : ಚುನಾವಣಾ ಆಯೋಗದ ಅಧಿಕಾರ ಎತ್ತಿಹಿಡಿದ ಸುಪ್ರೀಂಕೋರ್ಟ್ | Supreme Court

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

State News
KARNATAKA

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

By ಸುರೇಶ್‌ KARNATAKA 1 Min Read

ಬೆಂಗಳೂರು : ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ಬಂದೇಯ ಗವಾಕ್ಷಿ ಅಂತ…

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.