Invest Karnataka 2025: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 3.43 ಲಕ್ಷ ಕೋಟಿ ಹೂಡಿಕೆ: 78,253 ಉದ್ಯೋಗ ಸೃಷ್ಟಿ

ಬೆಂಗಳೂರು : ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಈ ಬಾರಿ ನವೀಕರಿಸಬಹುದಾದ ಇಂಧನ ಕ್ಷೇತ್ರಕ್ಕೆ ಒತ್ತು ನೀಡಲಾಗಿದ್ದು, ವಿವಿಧ ಕಂಪನಿಗಳ ಒಟ್ಟು 3.43 ಲಕ್ಷ ಕೋಟಿ ರೂ. ಮೊತ್ತದ ಒಪ್ಪಂದಗಳಿಗೆ ಕ್ರೆಡಲ್ ಸಹಿ ಹಾಕಿದೆ. ಮಂಗಳವಾರ ಸಮಾವೇಶದ ಉದ್ಘಾಟನೆ ಬಳಿಕ ನವೀರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಬಂಡವಾಳ ಹೂಡಿದ ಸಂಸ್ಥೆಗಳ ಮುಖ್ಯಸ್ಥರು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಂದ ಒಪ್ಪಂದ ಪತ್ರ ಸ್ವೀಕರಿಸಿದರು. ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕ್ರೆಡಲ್ ವ್ಯವಸ್ಥಾಪಕ … Continue reading Invest Karnataka 2025: ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 3.43 ಲಕ್ಷ ಕೋಟಿ ಹೂಡಿಕೆ: 78,253 ಉದ್ಯೋಗ ಸೃಷ್ಟಿ