Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

19/05/2025 9:20 PM

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್

19/05/2025 9:14 PM

BREAKING : ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

19/05/2025 9:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಸಲ್ಲಿಕೆಗೆ ಸೆ.15 ಕೊನೆಯ ದಿನ!
KARNATAKA

ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಸಲ್ಲಿಕೆಗೆ ಸೆ.15 ಕೊನೆಯ ದಿನ!

By kannadanewsnow5702/09/2024 8:12 AM

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15 ರವರೆಗೆ ಅವಕಾಶ ನೀಡಲಾಗಿದೆ.

ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ಅಜರ್ಿ ಸಲ್ಲಿಸುವಾಗ ಅಜರ್ಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅಜರ್ಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅಜರ್ಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅಜರ್ಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅಜರ್ಿದಾರರು ಅಜರ್ಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕನರ್ಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪಕರ್ಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪಕರ್ಿಸಬಹುದು. ಆನ್ಲೈನ್ ಮೂಲಕ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸೆ.15ರೊಳಗೆ ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

Rs 3 lakh to buy a vehicle. Subsidy: The last date to apply for the 'Self-reliant Sarathi' scheme is September 15. ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ' ಯೋಜನೆಗೆ ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನ!
Share. Facebook Twitter LinkedIn WhatsApp Email

Related Posts

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

19/05/2025 9:20 PM3 Mins Read

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್

19/05/2025 9:14 PM2 Mins Read

BREAKING : ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

19/05/2025 9:14 PM1 Min Read
Recent News

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

19/05/2025 9:20 PM

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್

19/05/2025 9:14 PM

BREAKING : ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

19/05/2025 9:14 PM

BIG NEWS : ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿದರೆ, ಅದರಂತೆ ‘ಗೃಹಲಕ್ಷ್ಮಿ’ ಹಣ ಹಾಕ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

19/05/2025 9:05 PM
State News
KARNATAKA

ಬೆಂಗಳೂರು ನಗರದಲ್ಲಿನ ಮಳೆ ಅವಾಂತರ ಸಮಸ್ಯೆ ಶೇ.70ರಷ್ಟು ನಿವಾರಣೆ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0919/05/2025 9:20 PM KARNATAKA 3 Mins Read

ಬೆಂಗಳೂರು : “ಮಳೆ ನೀರಿನಿಂದ ಉಂಟಾಗುವ ಅವಘಡಗಳನ್ನು ತಪ್ಪಿಸಲು ಮೊದಲೇ ಸಜ್ಜಾಗಿದ್ದೆವು. ನಾವು ಶೇ. 70 ರಷ್ಟು ಪ್ರದೇಶಗಳಲ್ಲಿನ ಸಮಸ್ಯೆಗಳನ್ನು ನಿವಾರಣೆ…

GOOD NEWS: ರಾಜ್ಯ ಸರ್ಕಾರದಿಂದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್

19/05/2025 9:14 PM

BREAKING : ವಿದ್ಯಾರ್ಥಿಯ ಶಾಲಾ ಪ್ರವೇಶಕ್ಕೆ 10 ಸಾವಿರ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

19/05/2025 9:14 PM

BIG NEWS : ನೀವು ಟ್ಯಾಕ್ಸ್ ಸರಿಯಾದ ಸಮಯಕ್ಕೆ ನೀಡಿದರೆ, ಅದರಂತೆ ‘ಗೃಹಲಕ್ಷ್ಮಿ’ ಹಣ ಹಾಕ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

19/05/2025 9:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.