Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಸಲ್ಲಿಕೆಗೆ ನಾಳೆಯೇ `ಕೊನೆಯ ದಿನ’ !
KARNATAKA

ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆಗೆ ಅರ್ಜಿ ಸಲ್ಲಿಕೆಗೆ ನಾಳೆಯೇ `ಕೊನೆಯ ದಿನ’ !

By kannadanewsnow5730/08/2024 5:27 AM

ಬೆಂಗಳೂರು : ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು-ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆ ಈ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಎಲ್ಲಾ ಯೋಜನೆಗಳು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ, ಮತ್ತು ಇದರ ಉಪ ಸಮುದಾಯಗಳು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ ಉಳಿದ ಸಮುದಾಯಗಳಿಗೆ ಅನ್ವಯವಾಗುತ್ತದೆ.

ಈ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ಅಜರ್ಿ ಸಲ್ಲಿಸುವಾಗ ಅಜರ್ಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅಜರ್ಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.

2023-24 ನೇ ಸಾಲಿನಲ್ಲಿ ಅಜರ್ಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅಜರ್ಿ ಸಲ್ಲಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಈ ಸೌಲಭ್ಯ ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅಜರ್ಿದಾರರು ಅಜರ್ಿಗಳನ್ನು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕನರ್ಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅಜರ್ಿ ಸಲ್ಲಿಸಬಹುದು. ನಿಗಮದ ವೆಬ್ಸೈಟ್ www.dbcdc.karnataka.gov.in ಇಲ್ಲಿ ಸಂಪಕರ್ಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ಹಾಗೆಯೇ ನಿಗಮದ ಸಹಾಯವಾಣಿ ಸಂಖ್ಯೆ. 080-22374832 ಮತ್ತು 8050770004 ಅಥವಾ 8050770005 ಆಯಾಯ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪಕರ್ಿಸಬಹುದು. ಆನ್ಲೈನ್ ಮೂಲಕ ಭತರ್ಿ ಮಾಡಿದ ಅಜರ್ಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಆಗಸ್ಟ್, 31 ರೊಳಗೆ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಲ್ಲಿಸುವುದು.

Rs 3 lakh to buy a vehicle. Subsidy: Tomorrow is the last day to apply for the 'Self-reliant Sarathi' scheme. ವಾಹನ ಖರೀದಿಸಲು 3 ಲಕ್ಷ ರೂ. ಸಬ್ಸಿಡಿ : `ಸ್ವಾವಲಂಬಿ ಸಾರಥಿ' ಯೋಜನೆಗೆ ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನ!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM1 Min Read

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM1 Min Read
Recent News

‘ಗೊರಕೆ’ ಸಾಮಾನ್ಯ ಸಮಸ್ಯೆಯಲ್ಲ, ಇದು ದೇಹಕ್ಕೆ ಅಪಾಯದ ಸೂಚನೆ, ಇವುಗಳನ್ನ ತಿನ್ನಿ!

02/02/2026 10:04 PM

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM
State News
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

By kannadanewsnow0902/02/2026 8:31 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ…

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.