ರೂ.300 ಊಟ ಕೊಟ್ಟು, 300 ಕೋಟಿ ಸಿಎಂ ಸಿದ್ಧರಾಮಯ್ಯ ವಸೂಲಿ: ಆರ್.ಅಶೋಕ್ ಆರೋಪ

ಬೆಂಗಳೂರು: ಸಿದ್ದರಾಮಯ್ಯ ಟಾರ್ಗೆಟ್ ಫಿಕ್ಸ್ ಆಗಿದೆ; ಕರ್ನಾಟಕದ ಬೊಕ್ಕಸ ಬರಿದಾಗಿದೆ. ಇದು ಡಿನ್ನರ್ ರಾಜಕೀಯದ ಕಾರ್ಯಸೂಚಿ ಎಂದು ಆರ್. ಅಶೋಕ್ ಅವರು ಆರೋಪಿಸಿದರು. ಬಿಹಾರಕ್ಕೆ 300 ಕೋಟಿಗೆ ಸಂಬಂಧಿಸಿ 300 ಚಿನ್ನದ ಗಟ್ಟಿಗಳು ಹೋಗಬೇಕಿತ್ತು. ಈಗ ಸಿದ್ದರಾಮಯ್ಯನವರು ಎಲ್ಲ ಸಚಿವರಿಗೆ ಒಂದೊಂದು ಚಿನ್ನದ ಗಟ್ಟಿ ಫಿಕ್ಸ್ ಮಾಡಿದ್ದಾರೆ. ಇಲಾಖೆ ಭಾರದನ್ವಯ ಕೋಟಿ ಕೋಟಿ ಕೊಟ್ಟರೆ ನೀವು ಡಿಸೆಂಬರ್‍ನಲ್ಲಿ ಸಚಿವರಾಗಿ ಇರುತ್ತೀರಿ; ಇಲ್ಲವಾದರೆ, ಜನವರಿಯಲ್ಲಿ ನೀವು ಇರುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಹೇಳಿದರು. 300 ರೂ. ಊಟ ಕೊಟ್ಟು … Continue reading ರೂ.300 ಊಟ ಕೊಟ್ಟು, 300 ಕೋಟಿ ಸಿಎಂ ಸಿದ್ಧರಾಮಯ್ಯ ವಸೂಲಿ: ಆರ್.ಅಶೋಕ್ ಆರೋಪ