ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ದೊರೆತಿದೆ. ಆಗಸ್ಟ್ 2023ರಿಂದ ಈವರೆಗೆ ಬರೋಬ್ಬರಿ 1.22 ಕೋಟಿ ಮಹಿಳೆಯರಿಗೆ 30,285 ಕೋಟಿ ಧನಸಹಾಯ ನೀಡಲಾಗಿದೆ. ಈ ಬಗ್ಗೆ ರಾಜ್ಯ ವಾರ್ತಾ ಇಲಾಖೆಯಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ರಾಜ್ಯ ಸರ್ಕಾರ ಸ್ತ್ರೀ ಸ್ವಾಲಂಬನೆಯತ್ತ ದಿಟ್ಟ ಹೆಜ್ಜೆ ಇರಿಸಲಾಗಿದೆ ಎಂದಿದೆ. ಅಲ್ಲದೇ ಗೃಹ ಲಕ್ಷ್ಮಿ ಯೋಜನೆಯಡಿ ಆಗಸ್ಟ್ 2023ರಿಂದ ಈವರೆಗೆ ಪ್ರತಿ ಮನೆಯ ಯಜಮಾನಿಯ ಖಾತೆಗೆ ಮಾಸಿಕ 2000 ರೂ.ನಂತೆ 1.22 ಕೋಟಿ ಮಹಿಳೆಯರಿಗೆ ಒಟ್ಟು 30,285 … Continue reading ‘ಗೃಹಲಕ್ಷ್ಮಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್: ಈವರೆಗೆ 1.22 ಕೋಟಿ ಮಹಿಳೆಯರಿಗೆ 30,285 ಕೋಟಿ ಧನಸಹಾಯ | Gruhalakshmi Scheme
Copy and paste this URL into your WordPress site to embed
Copy and paste this code into your site to embed