ಹಾಸನ ಜಿಲ್ಲೆಗೆ ‘ಗ್ಯಾರಂಟಿ ಯೋಜನೆ’ಗಳಿಗಾಗಿ 3105.78 ಕೋಟಿ ಹಣ ಬಿಡುಗಡೆ: ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ

ಹಾಸನ: ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಹಾಸನ ಜಿಲ್ಲೆಗೆ 3105.78 ಕೋಟಿ ರೂ. ಹಣ ಬಿಡುಗಡೆ ಆಗಿದ್ದು ಶೇ.99.5ರಷ್ಟು ಅನುಷ್ಠಾನಗೊಂಡಿರುವುದು ಶ್ಲಾಘನೀಯ ಎಂದು ಶಾಸಕರು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ಜಿಲ್ಲಾ ಪಂಚಾಯತ್ ನಲ್ಲಿ ಹಮ್ಮಿಕೊಂಡಿದ್ದ ಹಾಸನ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲಾ ಕುಟುಂಬಗಳಿಗೆ ಆರ್ಥಿಕ ಚೈತನ್ಯ ತುಂಬುವುದರ ಜೊತೆಗೆ ರಾಜ್ಯದ … Continue reading ಹಾಸನ ಜಿಲ್ಲೆಗೆ ‘ಗ್ಯಾರಂಟಿ ಯೋಜನೆ’ಗಳಿಗಾಗಿ 3105.78 ಕೋಟಿ ಹಣ ಬಿಡುಗಡೆ: ರಾಜ್ಯ ಉಪಾಧ್ಯಕ್ಷ ದಿನೇಶ್ ಗೂಳಿಗೌಡ