ಕೋಲಾರದ ವೇಮಗಲ್ ನಲ್ಲಿ 315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ

ಕೋಲಾರ : ಇತ್ತೀಚೆಗಷ್ಟೇ ಮುಕ್ತಾಯವಾದ ಜಿಮ್ ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ರೂ. 315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನಕ್ಕೆ ಗುರುವಾರ ಆರಂಭಗೊಂಡಿತು. ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿ ಕಂಪನಿ ನಿರ್ಮಿಸಲಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಭೂಮಿಪೂಜೆ ನೆರವೇರಿಸುವುದರೊಂದಿಗೆ ಈ ಕಾರ್ಯಯೋಜನೆ ಚಾಲನೆ ಪಡೆಯಿತು. ಜಾಗತಿಕ ಬಂಡವಾಳ … Continue reading ಕೋಲಾರದ ವೇಮಗಲ್ ನಲ್ಲಿ 315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿ: ಸಚಿವ ಎಂ.ಬಿ.ಪಾಟೀಲ