IT ಅಧಿಕಾರಿಗಳಿಂದ 4.8 ಕೋಟಿ ಜಪ್ತಿ ಕೇಸ್: ಬಿಜೆಪಿ ಅಭ್ಯರ್ಥಿ ‘ಡಾ.ಕೆ.ಸುಧಾಕರ್’ ವಿರುದ್ಧ ‘FIR’ ದಾಖಲು
ಚಿಕ್ಕಬಳ್ಳಾಪುರ: ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಬಿಜೆಪಿ ಮುಖಂಡ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಕೆ ಸುಧಾಕರ್ ಆಪ್ತ, ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಾದಾವರ ಗೋವಿಂದಪ್ಪ ಮನೆ ಮೇಲೆ ದಾಳಿ ಮಾಡಿದ್ದರು. ಈ ದಾಳಿಯ ವೇಳೆಯಲ್ಲಿ 4.82 ಕೋಟಿ ಹಣ ಜಪ್ತಿ ಮಾಡಿದ್ದರು. ಈ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಧಿಕಾರಿಗಳು ಹಣವನ್ನು ಜಪ್ತಿ ಮಾಡಿಕೊಂಡ ಬಳಿಕ ಬೆಂಗಳೂರು ಉತ್ತರ ತಾಲೂಕಿನ ಚುನಾವಣಾ ನೋಡೆಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಅವರಿಗೆ ಬಿಜೆಪಿ … Continue reading IT ಅಧಿಕಾರಿಗಳಿಂದ 4.8 ಕೋಟಿ ಜಪ್ತಿ ಕೇಸ್: ಬಿಜೆಪಿ ಅಭ್ಯರ್ಥಿ ‘ಡಾ.ಕೆ.ಸುಧಾಕರ್’ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed