BIG NEWS: ಗದಗದಲ್ಲಿ ಬಡ್ಡಿ ದಂಧೆಕೋರ ಯಲ್ಲಪ್ಪ ಮಿಸ್ಕಿನ್ ಮನೆಯಲ್ಲಿನ ಹಣ ಕಂಡ ಪೊಲೀಸರೇ ಶಾಕ್: ಬರೋಬ್ಬರಿ 4.90 ಕೋಟಿ ಪತ್ತೆ

ಗದಗ: ಬಡ್ಡಿ ದಂಧೆಯಲ್ಲಿ ತೊಡಗಿದ್ದಂತ ಬೆಟಗೇರಿಯ ಯಲ್ಲಪ್ಪ ಮಿಸ್ಕಿನ್ ಅವರ ಮನೆಯ ಮೇಲೆ ಗದಗ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಪತ್ತೆಯಾದಂತ ಹಣ, ಚಿನ್ನಾಭರಣವನ್ನು ಕಂಡಂತ ಪೊಲೀಸರೇ ಶಾಕ್ ಆಗಿದ್ದಾರೆ. ಬಡ್ಡಿ ದಂಧೆಕೋರ ಯಲ್ಲಪ್ಪ ಮಸ್ಕಿ ಮನೆಯಲ್ಲಿ ಬರೋಬ್ಬರಿ 4.90 ಕೋಟಿ ನಗದು ಪತ್ತೆಯಾಗಿದೆ. ಈ ಕುರಿತಂತೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಎಸ್ ನೇಮಕಗೌಡ ಅವರು ಮಾಹಿತಿ ನೀಡಿದ್ದು, ಎರಡು ದಿನಗಳಿಂದ ಬಡ್ಡಿ ವ್ಯವಹಾರ ನಡೆಸುತ್ತಿದ್ದಂತ ಯಲ್ಲಪ್ಪ ಮಿಸ್ಕಿನ್ ಮನೆಯ ಮೇಲೆ ದಾಳಿಯನ್ನು ನಡೆಸಲಾಗಿತ್ತು. … Continue reading BIG NEWS: ಗದಗದಲ್ಲಿ ಬಡ್ಡಿ ದಂಧೆಕೋರ ಯಲ್ಲಪ್ಪ ಮಿಸ್ಕಿನ್ ಮನೆಯಲ್ಲಿನ ಹಣ ಕಂಡ ಪೊಲೀಸರೇ ಶಾಕ್: ಬರೋಬ್ಬರಿ 4.90 ಕೋಟಿ ಪತ್ತೆ