ಕರ್ನಾಟಕದಲ್ಲಿ ಜಪಾನ್‌ ಕಂಪನಿಗಳಿಂದ 4,000 ಕೋಟಿ ಹೂಡಿಕೆ: ಸಚಿವ ಎಂ.ಬಿ ಪಾಟೀಲ್

ಬೆಂಗಳೂರು: ಕಳೆದ ವಾರ ತಾವು ಕೈಗೊಂಡ ಜಪಾನ್‌ ಭೇಟಿಯಿಂದಾಗಿ ಆ ದೇಶದ ವಿವಿಧ ಉದ್ಯಮಗಳು ರಾಜ್ಯದಲ್ಲಿ 4,000 ಕೋಟಿ ರೂ.ಗಳಿಗೂ ಹೆಚ್ಚು ಬಂಡವಾಳ ಹೂಡಿಕೆ ಮಾಡುವುದು ಖಾತ್ರಿಯಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಅವರು ಸೋಮವಾರ ತಮ್ಮ ನಿವಾಸದಲ್ಲಿ ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು. ಹೂಡಿಕೆ ಆಕರ್ಷಿಸುವ ದೃಷ್ಟಿಯಿಂದ ಜಪಾನ್‌ಗೆ ಇದು ತಮ್ಮ ಎರಡನೇ ಭೇಟಿಯಾಗಿದೆ. ಜಪಾನಿನ ಉದ್ಯಮಗಳ ಪ್ರಮುಖರು ಸಾಂಪ್ರದಾಯಿಕ ಆಲೋಚನೆ ಉಳ್ಳವರಾಗಿದ್ದು, ಸಾಕಷ್ಟು ದೀರ್ಘವಾಗಿ … Continue reading ಕರ್ನಾಟಕದಲ್ಲಿ ಜಪಾನ್‌ ಕಂಪನಿಗಳಿಂದ 4,000 ಕೋಟಿ ಹೂಡಿಕೆ: ಸಚಿವ ಎಂ.ಬಿ ಪಾಟೀಲ್