ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು: ಸಿಎಂ ಸಿದ್ದರಾಮಯ್ಯ

ಬೆಳಗಾವಿ ಸುವರ್ಣಸೌಧ : ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಇದುವರೆಗೂ ರೂ.1,06,066 ಕೋಟಿ ಖರ್ಚು ಮಾಡಿದೆ. ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಹಣ ವ್ಯಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯ ವಿಧಾನಮಂಡಲದ ಅಧಿವೇಶನದ ವಿಧಾನ ಸಭೆ ಕಲಾಪಗಳಲ್ಲಿ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ನಡೆದ ಚರ್ಚೆಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದರು. ಸಾಮಾಜಿಕ ಹಾಗೂ ಅರ್ಥಿಕ ಅಸಮತೋಲನ ಸರಿಪಡಿಸುವ ಸಲುವಾಗಿಯೇ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. … Continue reading ಗ್ಯಾರಂಟಿ ಯೋಜನೆಗಳಡಿ ಉತ್ತರ ಕರ್ನಾಟಕ ಭಾಗಕ್ಕೆ ರೂ.46,277 ಕೋಟಿ ಖರ್ಚು: ಸಿಎಂ ಸಿದ್ದರಾಮಯ್ಯ