ಬಳ್ಳಾರಿಯಲ್ಲಿ ಚುನಾವಣಾ ಅಧಿಕಾರಿಗಳ ಭರ್ಜರಿ ಬೇಟೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 5.50 ಕೋಟಿ ನಗದು ಜಪ್ತಿ
ಬಳ್ಳಾರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅಕ್ರಮ ತಡೆಗೆ ಚುನಾವಣಾಧಿಕಾರಿಗಳು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬಳ್ಳಾರಿಯಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 5 ಕೋಟಿ 50 ಲಕ್ಷ ನಗದನ್ನು ಜಪ್ತಿ ಮಾಡಿದ್ದಾರೆ. ಬಳ್ಳಾರಿ ನಗರ ಬ್ರೂಸ್ ಪೇಟೆ ಠಾಣಾ ವ್ಯಾಪ್ತಿಯಲ್ಲಿ ಚುನಾವಣಾಧಿಕಾರಿಗಳು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಈ ಚೆಕ್ ಪೋಸ್ಟ್ ನಲ್ಲಿ ಕಾರನ್ನು ತಪಾಸಣೆ ನಡೆಸುತ್ತಿದ್ದಂತ ವೇಳೆಯಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ ಹಣ ಪತ್ತೆಯಾಗಿದೆ. ಕಾರಿನಲ್ಲಿ ಹಣ ಸಾಗಿಸುತ್ತಿದ್ದಂತವರನ್ನು ವಶಕ್ಕೆ ಪಡೆದು ದೊರೆತಂತ 5 ಕೋಟಿ, 50 ಲಕ್ಷ ಹಣದ ಬಗ್ಗೆ ದಾಖಲೆ … Continue reading ಬಳ್ಳಾರಿಯಲ್ಲಿ ಚುನಾವಣಾ ಅಧಿಕಾರಿಗಳ ಭರ್ಜರಿ ಬೇಟೆ: ದಾಖಲೆಯಿಲ್ಲದೇ ಸಾಗಿಸುತ್ತಿದ್ದ 5.50 ಕೋಟಿ ನಗದು ಜಪ್ತಿ
Copy and paste this URL into your WordPress site to embed
Copy and paste this code into your site to embed