Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಸ್ರೇಲ್ ವಿರುದ್ಧ ಪಾಕ್ ರಕ್ಷಣಾ ಸಚಿವನ ವಿವಾದಾತ್ಮಕ ಹೇಳಿಕೆ: ತೀವ್ರವಾಗಿ ಖಂಡಿಸಿದ ನೆತನ್ಯಾಹು ಸರ್ಕಾರ!

10/04/2026 7:22 AM

ರಾಜ್ಯದ ರೈತರೇ ಗಮನಿಸಿ : `ರೈತ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿದೆ 1 ಲಕ್ಷ ರೂ. ವಿಮೆ.!

10/04/2026 7:20 AM

ಪುರುಷರಿಗೂ ಬಂತು ಸಂತಾನಹರಣ ಮಾತ್ರೆ! ವೀರ್ಯಾಣು ಉತ್ಪಾದನೆ ತಡೆಯುವ ಹೊಸ ತಂತ್ರಜ್ಞಾನ; ವಿಜ್ಞಾನಿಗಳ ಐತಿಹಾಸಿಕ ಸಾಧನೆ

10/04/2026 7:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅನುಭವ ಮಂಟಪ ಕಾಮಗಾರಿಗೆ 50 ಕೋಟಿ ಬಿಡುಗಡೆ: ಸಚಿವ ಈಶ್ವರ ಖಂಡ್ರೆ
KARNATAKA

ಅನುಭವ ಮಂಟಪ ಕಾಮಗಾರಿಗೆ 50 ಕೋಟಿ ಬಿಡುಗಡೆ: ಸಚಿವ ಈಶ್ವರ ಖಂಡ್ರೆ

By kannadanewsnow0909/10/2025 4:29 PM

ಬೆಂಗಳೂರು : ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಸಂಬಂಧಿಸಿದಂತೆ 50 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಈ ವಿಷಯ ತಿಳಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ 2026ರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವುದಾಗಿ ಘೋಷಿಸಿದ್ದು,  ಕಾಮಗಾರಿ ಭರದಿಂದ ಸಾಗಿದೆ.  ಗುತ್ತಿಗೆದಾರರಿಗೆ ಸುಮಾರು 73 ಕೋಟಿ ರೂ. ಹಣ ಪಾವತಿ ಆಗಬೇಕಿದ್ದು, ಈ ಪೈಕಿ ಇಂದು 50 ಕೋಟಿ ರೂ.ಗಳನ್ನು ಜಿಲ್ಲಾಧಿಕಾರಿಗಳ ಖಾತೆಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಿಗೆ ತಾವು ಮಾಡಿದ ಮನವಿಯ ಮೇರೆಗೆ ಈಗ  ಹಣ ಬಿಡುಗಡೆಯಾಗಿದ್ದು, ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ, ಮುಂದಿನ ವರ್ಷ ಲೋಕಾರ್ಪಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

770 ಅಮರಗಣಂಗಳ ವಚನ:

ಸುಮಾರು 700 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಅನುಭವ ಮಂಟಪ ಭವ್ಯ, ದಿವ್ಯವಾಗಿ ನಿರ್ಮಾಣವಾಗುತ್ತಿದ್ದು, ಬಸವಾದಿ ಶರಣರ ಕೊಡುಗೆಯನ್ನು ಇಡೀ ವಿಶ್ವಕ್ಕೇ ಸಾರಲಿದೆ. ಇಷ್ಟಲಿಂಗ ಪೂಜೆಯ ವೈಜ್ಞಾನಿಕ ಅಂಶಗಳೂ ಇಲ್ಲಿದ್ದು, ಜಗತ್ತಿನಾದ್ಯಂತದ ಪ್ರವಾಸಿಗರನ್ನು ತನ್ನತ್ತ ಸೆಳೆಯಲಿದೆ ಎಂದರು.

ಆಧುನಿಕ ಅನುಭವ ಮಂಟಪದಲ್ಲಿರುವ 770 ಕಂಬಗಳ ಮೇಲೆ 770 ಅಮರ ಗಣಂಗಳ ವಚನಗಳನ್ನು ಕೆತ್ತಲಾಗಿದೆ ಎಂದ ಈಶ್ವರ ಖಂಡ್ರೆ, ಕಾಮಗಾರಿಗಾಗಿ ಅಗತ್ಯ ಹಣ ಬಿಡುಗಡೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಅರ್ಪಿಸಿದರು.

ಚಿಕ್ಕ ವಯಸ್ಸಿನಿಂದಲೇ ಶಾಲಾ ಹಂತದಲ್ಲಿ ಲೈಂಗಿಕ ಶಿಕ್ಷಣ ಸೇರಿಸಬೇಕು: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ರಾಜ್ಯದ ಸರ್ಕಾರಿ, ಖಾಸಗಿ ಮಹಿಳಾ ನೌಕರರಿಗೆ ಸರ್ಕಾರ ಬಂಫರ್ ಗಿಫ್ಟ್: ತಿಂಗಳಲ್ಲಿ 1 ದಿನ ವೇತನ ಸಹಿತ ಋತುಚಕ್ರ ರಜೆ

Share. Facebook Twitter LinkedIn WhatsApp Email

Related Posts

ರಾಜ್ಯದ ರೈತರೇ ಗಮನಿಸಿ : `ರೈತ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿದೆ 1 ಲಕ್ಷ ರೂ. ವಿಮೆ.!

10/04/2026 7:20 AM2 Mins Read

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳ ಗಮನಕ್ಕೆ: ಇನ್ನು ಡಿಜಿಲಾಕರ್ ನಲ್ಲಿ `ಡಿಜಿಟಲ್ ಅಂಕಪಟ್ಟಿ’ ಲಭ್ಯ.!

10/04/2026 7:10 AM1 Min Read

ರಾಜ್ಯದ `ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : ಮುಖ್ಯೋಪಾಧ್ಯಾಯರಾಗಿ ಬಡ್ತಿ, ಸ್ಥಳ ನಿಯುಕ್ತಿಗೊಳಿಸಿ ಶಿಕ್ಷಣ ಇಲಾಖೆ ಆದೇಶ

10/04/2026 6:53 AM2 Mins Read
Recent News

ಇಸ್ರೇಲ್ ವಿರುದ್ಧ ಪಾಕ್ ರಕ್ಷಣಾ ಸಚಿವನ ವಿವಾದಾತ್ಮಕ ಹೇಳಿಕೆ: ತೀವ್ರವಾಗಿ ಖಂಡಿಸಿದ ನೆತನ್ಯಾಹು ಸರ್ಕಾರ!

10/04/2026 7:22 AM

ರಾಜ್ಯದ ರೈತರೇ ಗಮನಿಸಿ : `ರೈತ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿದೆ 1 ಲಕ್ಷ ರೂ. ವಿಮೆ.!

10/04/2026 7:20 AM

ಪುರುಷರಿಗೂ ಬಂತು ಸಂತಾನಹರಣ ಮಾತ್ರೆ! ವೀರ್ಯಾಣು ಉತ್ಪಾದನೆ ತಡೆಯುವ ಹೊಸ ತಂತ್ರಜ್ಞಾನ; ವಿಜ್ಞಾನಿಗಳ ಐತಿಹಾಸಿಕ ಸಾಧನೆ

10/04/2026 7:15 AM

BIG NEWS : `TV’ ವೀಕ್ಷಕರಿಗೆ ಯೂಟ್ಯೂಬ್ ಶಾಕ್: ಇನ್ಮುಂದೆ 90 ಸೆಕೆಂಡ್ `ಜಾಹೀರಾತು’ ಸ್ಕಿಪ್ ಮಾಡುವಂತಿಲ್ಲ.!

10/04/2026 7:14 AM
State News
KARNATAKA

ರಾಜ್ಯದ ರೈತರೇ ಗಮನಿಸಿ : `ರೈತ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿದೆ 1 ಲಕ್ಷ ರೂ. ವಿಮೆ.!

By kannadanewsnow5710/04/2026 7:20 AM KARNATAKA 2 Mins Read

ಬೆಂಗಳೂರು: ಕೃಷಿ ಕಾಯಕದಲ್ಲಿ ತೊಡಗಿರುವಾಗ ಅನಿರೀಕ್ಷಿತವಾಗಿ ಸಂಭವಿಸುವ ಅಪಘಾತಗಳಿಂದ ತೊಂದರೆಗೆ ಸಿಲುಕುವ ರೈತ ಕುಟುಂಬಗಳಿಗೆ ನೆರವಾಗಲು ಕರ್ನಾಟಕ ಸರ್ಕಾರವು ‘ರೈತ…

ರಾಜ್ಯದ `ದ್ವಿತೀಯ ಪಿಯುಸಿ’ ವಿದ್ಯಾರ್ಥಿಗಳ ಗಮನಕ್ಕೆ: ಇನ್ನು ಡಿಜಿಲಾಕರ್ ನಲ್ಲಿ `ಡಿಜಿಟಲ್ ಅಂಕಪಟ್ಟಿ’ ಲಭ್ಯ.!

10/04/2026 7:10 AM

ರಾಜ್ಯದ `ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ’ ಗುಡ್ ನ್ಯೂಸ್ : ಮುಖ್ಯೋಪಾಧ್ಯಾಯರಾಗಿ ಬಡ್ತಿ, ಸ್ಥಳ ನಿಯುಕ್ತಿಗೊಳಿಸಿ ಶಿಕ್ಷಣ ಇಲಾಖೆ ಆದೇಶ

10/04/2026 6:53 AM

ಕರ್ನಾಟಕ ದ್ವಿತೀಯ PUC ಫಲಿತಾಂಶ ಪ್ರಕಟ : ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 6:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.