ಅನುಭವ ಮಂಟಪ ಕಾಮಗಾರಿಗೆ 50 ಕೋಟಿ ಬಿಡುಗಡೆ: ಸಚಿವ ಈಶ್ವರ ಖಂಡ್ರೆ
ಬೆಂಗಳೂರು : ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ಕಾಮಗಾರಿಗೆ ಸಂಬಂಧಿಸಿದಂತೆ 50 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿಂದು ಈ ವಿಷಯ ತಿಳಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಸವಕಲ್ಯಾಣಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ 2026ರ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡುವುದಾಗಿ ಘೋಷಿಸಿದ್ದು, ಕಾಮಗಾರಿ ಭರದಿಂದ ಸಾಗಿದೆ. ಗುತ್ತಿಗೆದಾರರಿಗೆ ಸುಮಾರು 73 ಕೋಟಿ … Continue reading ಅನುಭವ ಮಂಟಪ ಕಾಮಗಾರಿಗೆ 50 ಕೋಟಿ ಬಿಡುಗಡೆ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed