‘ಆಧುನಿಕ ಅನುಭವ ಮಂಟಪ’ಕ್ಕೆ ರೂ.50 ಕೋಟಿ ಬಿಡುಗಡೆ – ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಆಧುನಿಕ ಅನುಭವ ಮಂಟಪ ಕಾಮಗಾರಿಯ ಮಾರ್ಚ್ ವರೆಗಿನ ಬಿಲ್ ಗಳನ್ನು ಪಾವತಿ ಮಾಡಲು, ಕಾಮಗಾರಿಗೆ ತ್ವರಿತ ಚಾಲನೆ ನೀಡಲು 50 ಕೋಟಿ ರೂ. ಬಿಡುಗಡೆ ಮಾಡುವಂತೆ ತಾವು ಮಾಡಿದ್ದ ಮನವಿಗೆ ಸ್ಪಂದಿಸಿ … Continue reading ‘ಆಧುನಿಕ ಅನುಭವ ಮಂಟಪ’ಕ್ಕೆ ರೂ.50 ಕೋಟಿ ಬಿಡುಗಡೆ – ಸಚಿವ ಈಶ್ವರ ಖಂಡ್ರೆ