ಮಂಗಳೂರು : ನಗರದ ನಂತೂರು ಬಳಿ ದ್ವಿಚಕ್ರ ವಾಹನದಲ್ಲಿ ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
BREAKING NEWS : ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ |S.M Krishna
ನಂತೂರು ಬಳಿ ದ್ವಿಚಕ್ರ ವಾಹನದಲ್ಲಿ 500 ರು. ಮುಖಬೆಲೆಯ 4.50 ಲಕ್ಷ ರು. ಖೋಟಾ ನೋಟುಗಳನ್ನು ಸಾಗಿಸುತ್ತಿದ್ದ ಬಂಟ್ವಾಳದ ಬಿ.ಸಿ.ರೋಡ್ ನಿವಾಸಿ ನಿಜಾಮುದ್ದೀನ್, ಮಂಗಳೂರು ಜೆಪ್ಪು ನಿವಾಸಿ ರಜೀಮ್ ಯಾನೆ ರಫಿ ಬಂಧಿತರಾಗಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
BREAKING NEWS : ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ |S.M Krishna
ನಗರದ ನಂತೂರು ಬಳಿ ವಾಹನ ತಪಾಸಣೆ ವೇಳೆ ಪೊಲೀಸರನ್ನು ಕಂಡು ಇಬ್ಬರು ವೇಗವಾಗಿ ತಮ್ಮ ದ್ವಿಚಕ್ರ ವಾಹನದಲ್ಲಿ ಮುಂದೆ ಸಾಗಿಸರು ಅನುಮಾನ ಪಟ್ಟು ಪೊಲೀಸರು ಬೆನ್ನಟ್ಟಿದ್ದಾರೆ. ಆಗ 4.50 ಲಕ್ಷ ರು. ಖೋಟಾ ನೋಟುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ
BREAKING NEWS : ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ |S.M Krishna