ಶ್ರೀರಾಮ, ಮಂದಿರ ಫೋಟೋ ಇರೋ 500ರ ನೋಟು : ಈ ಕುರಿತು RBI ನಿಂದ ಪ್ರಮುಖ ಮಾಹಿತಿ…

ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇಡೀ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ಬೆನ್ನಲ್ಲೇ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ ಫೋಟೋ ಇರುವ 500 ರೂಪಾಯಿ ನೋಟ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಇದೀಗ ನೋಟು ಬಿಡುಗಡೆ ವಿಚಾರವಾಗಿ ಆರ್.ಬಿ.ಐ ಮಹತ್ವದ ಮಾಹಿತಿ ನೀಡಿದೆ. ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ ದಿನ ಸಮೀಪಿಸುತ್ತಿದ್ದಂತೆ ಗಾಂಧಿ ಬದಲು ಶ್ರೀರಾಮನ ಫೋಟೋ ಇರುವ 500 ರೂ ಮುಖ ಬೆಲೆಯ ನೋಟುಗಳು … Continue reading ಶ್ರೀರಾಮ, ಮಂದಿರ ಫೋಟೋ ಇರೋ 500ರ ನೋಟು : ಈ ಕುರಿತು RBI ನಿಂದ ಪ್ರಮುಖ ಮಾಹಿತಿ…