ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ನೀರು ಸರಬರಾಜು, ಮೂಲಸೌಕರ್ಯ ಅಭಿವೃದ್ಧಿ ₹5,000 ಕೋಟಿ ಸಾಲದ ಉದ್ದೇಶ: ಸಚಿವ ಎಂಬಿಪಿ

ಬೆಂಗಳೂರು: ರಾಜ್ಯದಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಹಾಗೂ ಹಾಲಿ ಕೈಗಾರಿಕಾ ಪ್ರದೇಶಗಳಿಗೆ ನದಿ ಮೂಲದ ಪ್ರತ್ಯೇಕ ನೀರು ಸರಬರಾಜು ಸೇರಿದಂತೆ ಮೂಲಸೌಕರ್ಯ ಕಲ್ಪಿಸುವ ಸಲುವಾಗಿ ₹5,000 ಕೋಟಿ ಸಾಲ ಪಡೆಯುವ ಉದ್ದೇಶ ಇದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಗುರುವಾರ ಇಲ್ಲಿ ಹೇಳಿದರು. ಭಾರತೀಯ ಕೈಗಾರಿಕೆಗಳ ಒಕ್ಕೂಟ (ಸಿಐಐ) ಇಲ್ಲಿ ಏರ್ಪಡಿಸಿರುವ ‘ಇನ್ನೋವರ್ಜ್’ ಸಮಾವೇಶದಲ್ಲಿ ಅವರು ಗುರುವಾರ ಮಾತನಾಡಿದರು. ರಾಜ್ಯದ ಬಹುತೇಕ ಕೈಗಾರಿಕಾ ಪ್ರದೇಶಗಳಲ್ಲಿ ನಿರೀಕ್ಷಿತ ಮೂಲಸೌಕರ್ಯ ಇಲ್ಲ. ಅದರಲ್ಲೂ ಪ್ರತ್ಯೇಕ ನೀರು ಸರಬರಾಜು … Continue reading ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ನೀರು ಸರಬರಾಜು, ಮೂಲಸೌಕರ್ಯ ಅಭಿವೃದ್ಧಿ ₹5,000 ಕೋಟಿ ಸಾಲದ ಉದ್ದೇಶ: ಸಚಿವ ಎಂಬಿಪಿ