ನಿಮ್ಗೆ ಗೊತ್ತಾ.? ‘SC, ST ಸಮುದಾಯ’ದ ಹೆಣ್ಣುಮಕ್ಕಳ ಮದುವೆಗೆ, ಶವಸಂಸ್ಕಾರಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’

ಬೆಂಗಳೂರು: ರಾಜ್ಯದ ಗ್ರಾಮಪಂಚಾಯ್ತಿ ನಿಧಿಯಲ್ಲಿ ಶೇ.25ಕ್ಕಿಂತ ಕಡಿಮೆ ಇರದಷ್ಟು ಮೊತ್ತವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬಹುದಾಗಿದೆ. ಈ ಮೊತ್ತದಲ್ಲಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಸ್ಸಿ, ಎಸ್ಟಿ ವರ್ಗದ ಹೆಣ್ಣುಮಕ್ಕಳ ಸರಳ ಮದುವೆ, ಶವಸಂಸ್ಕಾರಕ್ಕೆ ರೂ.5,000 ಸಹಾಯಧನ ಸಿಗಲಿದೆ. ರಾಜಕಾಲುವೆ ಮೇಲೆ ಕಟ್ಟಿದ ಅರಮನೆ, ಮಾಲ್‌ʼಗಳ ಮೇಲೆ ಬುಲ್ಡೋಜರ್‌ ಹೋಗಲ್ಲ, ಬಡವರ ಮನೆಗಳ ಮೇಲೆ ಹರಿಯುತ್ತದೆ – HDK ಕಿಡಿ ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಜಾಯತ್ ರಾಜ್ ಇಲಾಖೆಯ ಸರ್ಕಾರ ಉಪ … Continue reading ನಿಮ್ಗೆ ಗೊತ್ತಾ.? ‘SC, ST ಸಮುದಾಯ’ದ ಹೆಣ್ಣುಮಕ್ಕಳ ಮದುವೆಗೆ, ಶವಸಂಸ್ಕಾರಕ್ಕೆ ‘ಗ್ರಾಪಂ’ಯಿಂದ ಸಿಗುತ್ತೆ ‘5 ಸಾವಿರ ಸಹಾಯಧನ’