KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ: 3,695 ಮಂದಿಯಿಂದ 6.03 ಲಕ್ಷ ದಂಡ ವಸೂಲಿ
ಬೆಂಗಳೂರು: ರಾಜ್ಯಾಧ್ಯಂತ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ ಪ್ರಯಾಣಿಕರಿಗೆ ತನಿಖಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಜುಲೈ.2024ರ ತಿಂಗಳಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ 3695 ಪ್ರಯಾಣಿಕರಿಗೆ ದಂಡವನ್ನು ವಸೂಲಿ ಮಾಡಿದ್ದಾರೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಜುಲೈ -2024 ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44879 … Continue reading KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ: 3,695 ಮಂದಿಯಿಂದ 6.03 ಲಕ್ಷ ದಂಡ ವಸೂಲಿ
Copy and paste this URL into your WordPress site to embed
Copy and paste this code into your site to embed