KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,836 ಮಂದಿಯಿಂದ 6.86 ಲಕ್ಷ ದಂಡ ವಸೂಲಿ
ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದವರಿಗೆ ತಪಾಸಣಾಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಬರೋಬ್ಬರಿ 3836 ಪ್ರಯಾಣಿಕರಿಗೆ 6.86 ಲಕ್ಷ ದಂಡವನ್ನು ವಿಧಿಸಿ, ವಸೂಲಿ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದ್ದು, ಜನವರಿ-2025ರ ಮಾಹೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ತನಿಖಾ ತಂಡಗಳಿಂದ ತಪಾಸಣಾ ಕಾರ್ಯವನ್ನು ಚುರುಕುಗೊಳಿಸಿ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 41446 ವಾಹನಗಳನ್ನು ತನಿಖೆಗೊಳಪಡಿಸಿ 3621 ಪ್ರಕರಣಗಳನ್ನು ಪತ್ತೆಹಚ್ಚಿ, … Continue reading KSRTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: 3,836 ಮಂದಿಯಿಂದ 6.86 ಲಕ್ಷ ದಂಡ ವಸೂಲಿ
Copy and paste this URL into your WordPress site to embed
Copy and paste this code into your site to embed