ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಎದುರಿಸಲು 60 ಕೋಟಿ ರೂ. ಮಂಜೂರು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕ ರಾಜ್ಯವು ಮೂಲತಃ ಶುಷ್ಕ ಪ್ರದೇಶವಾಗಿದ್ದು, ಬೇಸಿಗೆ ಸಮಯದಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಹಾಲಿ ಇರುವ ಬಹುತೇಕ ಜಲಮೂಲಗಳು ಬತ್ತಿಹೋಗಿ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಪರಿಸ್ಥಿತಿಯನ್ನು ಎದುರಿಸಲು 60 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. 2025-26ನೇ ಸಾಲಿನಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಅಭಾವ ಉಂಟಾದಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳನ್ನು … Continue reading ಗ್ರಾಮೀಣ ಭಾಗದ ಕುಡಿಯುವ ನೀರಿನ ಸಮಸ್ಯೆ ಎದುರಿಸಲು 60 ಕೋಟಿ ರೂ. ಮಂಜೂರು: ಸಚಿವ ಪ್ರಿಯಾಂಕ್ ಖರ್ಗೆ