ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ, ಮುಖ್ಯ ಪರೀಕ್ಷೆಗೆ 1 ಕೋಟಿ, KPSCಯಲ್ಲಿ ರೇಟ್‌ ಫಿಕ್ಸ್‌ ಆಗಿದೆ: ಆರ್‌.ಅಶೋಕ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಪ್ರತಿಯೊಂದಕ್ಕೂ ರೇಟ್‌ ಫಿಕ್ಸ್‌ ಆಗಿದೆ. ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ ರೂ., ಮುಖ್ಯ ಪರೀಕ್ಷೆಗೆ 1 ಕೋಟಿ ರೂ. ನಿಗದಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ವಿಧಾನಸಭೆಯಲ್ಲಿ ಕೆಪಿಎಸ್‌ಸಿ ಹಗರಣದ ಕುರಿತು ಮಾತನಾಡಿದ ಅವರು, ಕೆಪಿಎಸ್‌ಸಿಯಲ್ಲಿ 14 ಸದಸ್ಯರಿದ್ದು, ಒಬ್ಬರಿಗೆ ಎರಡೂವರೆ ಲಕ್ಷ ವೇತನವಿದೆ. ಉಳಿದ ಸೌಲಭ್ಯಗಳು ಸೇರಿ 4 ಲಕ್ಷ ರೂ. ಆಗುತ್ತದೆ. ಕರ್ನಾಟಕದಲ್ಲಿ ಆರೂವರೆ ಕೋಟಿ ಜನರಿದ್ದಾರೆ. 20 ಕೋಟಿ ಜನರಿರುವ ಉತ್ತರ ಪ್ರದೇಶದ ಆಯೋಗದಲ್ಲಿ 8 … Continue reading ಪೂರ್ವಭಾವಿ ಪರೀಕ್ಷೆಗೆ 60 ಲಕ್ಷ, ಮುಖ್ಯ ಪರೀಕ್ಷೆಗೆ 1 ಕೋಟಿ, KPSCಯಲ್ಲಿ ರೇಟ್‌ ಫಿಕ್ಸ್‌ ಆಗಿದೆ: ಆರ್‌.ಅಶೋಕ