ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ.ತೆರಿಗೆ: ಆರ್‌.ಅಶೋಕ್ ಕಿಡಿ

ಬೆಂಗಳೂರು/ಮಂಡ್ಯ: ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆ ವಿಧಿಸಿದೆ. ಅಂದಮೇಲೆ ಜನರಿಗೆ ಇವರು ಕೊಟ್ಟಿದ್ದೇನು? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಚುನಾವಣೆಗೆ ಮುನ್ನ ಗ್ಯಾರಂಟಿಗಳ ಹಣ ಬಿಡುಗಡೆ ಮಾಡಿ ಜನರಿಗೆ ಆಮಿಷ ಒಡ್ಡುತ್ತಿದೆ. ಹಾಲು, ಮದ್ಯ, ಆಸ್ಪತ್ರೆ ಶುಲ್ಕ, ಬಸ್‌ ಟಿಕೆಟ್‌ ದರ, ಮಾರ್ಗಸೂಚಿ ದರ ಎಲ್ಲ ಸೇರಿದರೆ ಜನರ ಮೇಲೆ 60-70 ಸಾವಿರ ಕೋಟಿ ರೂ. ತೆರಿಗೆಯನ್ನು … Continue reading ಗ್ಯಾರಂಟಿಗಳಿಗೆ ಹಣ ಹೊಂದಿಸಲು ಜನರ ಮೇಲೆ 60-70 ಸಾವಿರ ಕೋಟಿ ರೂ.ತೆರಿಗೆ: ಆರ್‌.ಅಶೋಕ್ ಕಿಡಿ