ತಿಂಗಳಿಗೆ 60,000 ವೇತನ: ನಾಳೆಯೇ ಪಂಚಾಯತ್ ರಾಜ್ ‘ಫೆಲೋಶಿಪ್’ಗೆ ಅರ್ಜಿ ಸಲ್ಲಿಕೆಗೆ ಲಾಸ್ಟ್ ಡೇಟ್

ಬೆಂಗಳೂರು: ಪಂಚಾಯತ್ ರಾಜ್ ಇಲಾಖೆಯಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಫೆಲೋಶಿಪ್ ಗೆ ಆಯ್ಕೆಯಾದಂತವರಿಗೆ ರೂ.60,000 ವೇತನ ಪ್ರತಿ ತಿಂಗಳು ಸಿಗಲಿದೆ. ಇಂತಹ ಫೆಲೋಶಿಫ್ ಗಾಗಿ ಅರ್ಜಿ ಸಲ್ಲಿಸಲು ನಾಳೆಯೇ ಲಾಸ್ಟ್ ಡೇಟ್ ಆಗಿದೆ. ಈ ಕುರಿತಂತೆ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಸರ್ಕಾರವು “ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್’ ಕಾರ್ಯಕ್ರಮದ ಅಡಿಯಲ್ಲಿ … Continue reading ತಿಂಗಳಿಗೆ 60,000 ವೇತನ: ನಾಳೆಯೇ ಪಂಚಾಯತ್ ರಾಜ್ ‘ಫೆಲೋಶಿಪ್’ಗೆ ಅರ್ಜಿ ಸಲ್ಲಿಕೆಗೆ ಲಾಸ್ಟ್ ಡೇಟ್