Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಯುದ್ಧದ ಬಿಕ್ಕಟ್ಟಿನ ನಡುವೆ ಚೀನಾ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

10/03/2026 3:06 PM

ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

10/03/2026 2:57 PM

ನಿಮ್ಮ ‘ಆಯುಷ್ಮಾನ್ ಕಾರ್ಡ್’ ಕಳೆದು ಹೋಗಿದ್ಯಾ.? ನಿಮ್ಮ ‘PMJAY ಐಡಿ’ ಕಂಡು ಹಿಡಿಯುವುದು ಹೇಗೆ ಗೊತ್ತಾ.?

10/03/2026 2:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ
KARNATAKA

ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

By kannadanewsnow0910/03/2026 2:57 PM

ಬೆಂಗಳೂರು : ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು ರೂಂ 71 ಲಕ್ಷ ಕೋಟಿ ವಹಿವಾಟು ನಡೆದಿದ್ದು, ರೂ 476.65 ಕೋಟಿ ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದೆ ಎಂದು ಸಕ್ಕರೆ, ಕಬ್ಬು ಅಭಿವೃದ್ಧಿ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಮಂಗಳವಾರ ಸದಸ್ಯ ಟಿ.ಶರವಣ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಕಳೆದ ಹಣಕಾಸು ವರ್ಷದಲ್ಲಿ ರೂಂ 82 ಲಕ್ಷ ಕೋಟಿ ವಹಿವಾಟು ನಡೆದಿತ್ತು. ಈ ಅವಧಿಯಲ್ಲಿ ರೂ 498 ಕೋಟಿ ಮಾರುಕಟ್ಟೆ ಶುಲ್ಕ ಸಂಗ್ರಹವಾಗಿದ್ದು, ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಪ್ರಮಾಣ ಇನ್ನು ಹೆಚ್ಚಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 170 ಎಪಿಎಂಸಿಗಳಿದ್ದು, ಅಂಗಡಿಗಳ ಹಂಚಿಕೆ ಪ್ರಕ್ರಿಯೆ ನಿರಂತರವಾಗಿರುತ್ತದೆ. 141 ಎಪಿಎಂಸಿಗಳಲ್ಲಿ ಅಂಗಡಿ ಹರಾಜು ಬಾಕಿ ಇದ್ದು, ಕ್ರಮ ಕೈಗೊಳ್ಳಲು ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ವಾಣಿಜ್ಯ ಸ್ವರೂಪದ ಚಿಕ್ಕ ಮಳಿಗೆಗಳನ್ನು 55 ತಿಂಗಳ ಹಂಚಿಕೆ ಅವಧಿ ಮುಕ್ತಾಯವಾದ ನಂತರ ಮತ್ತೆ ಮುಂದುವರಿಸಲು ಅವಕಾಶ ಇಲ್ಲ. ಅಂತಹ ಅಂಗಡಿಗಳನ್ನು ಹೊಸದಾಗಿ ಟೆಂಡರ್‌ ಕರೆದು ಬೇಡಿಕೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಿದ್ದು, ಬಾಕಿ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ಐಎಎಸ್ ತರಬೇತಿಗೆ ಗೈರು: ಸರ್ಕಾರದ ಗಮನ ಸೆಳೆದ MLC ರಮೇಶ್ ಬಾಬು

Share. Facebook Twitter LinkedIn WhatsApp Email

Related Posts

ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ

10/03/2026 2:49 PM2 Mins Read

ಐಎಎಸ್ ತರಬೇತಿಗೆ ಗೈರು: ಸರ್ಕಾರದ ಗಮನ ಸೆಳೆದ MLC ರಮೇಶ್ ಬಾಬು

10/03/2026 2:48 PM1 Min Read

BREAKING : ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣ : ಕೋರ್ಟ್ ಗೆ ಹಾಜರಾಗಿ ಸಾಕ್ಷ್ಯ ಹೇಳಿಕೆ ದಾಖಲಿಸಿದ ನಟಿ ರಮ್ಯಾ!

10/03/2026 2:27 PM1 Min Read
Recent News

BREAKING : ಯುದ್ಧದ ಬಿಕ್ಕಟ್ಟಿನ ನಡುವೆ ಚೀನಾ ಕುರಿತು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ!

10/03/2026 3:06 PM

ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

10/03/2026 2:57 PM

ನಿಮ್ಮ ‘ಆಯುಷ್ಮಾನ್ ಕಾರ್ಡ್’ ಕಳೆದು ಹೋಗಿದ್ಯಾ.? ನಿಮ್ಮ ‘PMJAY ಐಡಿ’ ಕಂಡು ಹಿಡಿಯುವುದು ಹೇಗೆ ಗೊತ್ತಾ.?

10/03/2026 2:50 PM

ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ

10/03/2026 2:49 PM
State News
KARNATAKA

ಎಪಿಎಂಸಿಗಳಲ್ಲಿ ರೂ 70 ಲಕ್ಷ ಕೋಟಿ ವಹಿವಾಟು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ

By kannadanewsnow0910/03/2026 2:57 PM KARNATAKA 1 Min Read

ಬೆಂಗಳೂರು : ಪ್ರಸಕ್ತ ಹಣಕಾಸು ವರ್ಷದ ಜನವರಿ ಅಂತ್ಯಕ್ಕೆ ರಾಜ್ಯದ ಎಪಿಎಂಸಿಗಳಲ್ಲಿ ಒಟ್ಟು ರೂಂ 71 ಲಕ್ಷ ಕೋಟಿ ವಹಿವಾಟು…

ಉತ್ತಮ ಕೆಲಸಗಳಿಗೆ ಅನಗತ್ಯವಾಗಿ ಮಸಿ ಬಳಿಯುವುದು ಸರಿಯಲ್ಲ: ಕಂದಾಯ ಸಚಿವ ಕೃಷ್ಣ ಬೈರೇಗೌಡ

10/03/2026 2:49 PM

ಐಎಎಸ್ ತರಬೇತಿಗೆ ಗೈರು: ಸರ್ಕಾರದ ಗಮನ ಸೆಳೆದ MLC ರಮೇಶ್ ಬಾಬು

10/03/2026 2:48 PM

BREAKING : ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣ : ಕೋರ್ಟ್ ಗೆ ಹಾಜರಾಗಿ ಸಾಕ್ಷ್ಯ ಹೇಳಿಕೆ ದಾಖಲಿಸಿದ ನಟಿ ರಮ್ಯಾ!

10/03/2026 2:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.