ಕಾವೇರಿ ತೀರ್ಥೋದ್ಭವ, ಜಾತ್ರೆಗೆ 75 ಲಕ್ಷ ಹಣ ಬಿಡುಗಡೆ- ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” – ತಲಕಾವೇರಿ ಜಾತ್ರೆಗೆ ರೂ.75 ಲಕ್ಷ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೊಡಗು ಜಿಲ್ಲೆ, ಮಡಿಕೇರಿ ತಾಲ್ಲೂಕು, ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಸ್ಥಾನದಲ್ಲಿ ಪ್ರತಿ ವರ್ಷದ ರೂಢಿ ಸಂಪ್ರದಾಯದಂತೆ ಈ ವರ್ಷ ದಿನಾಂಕ:17.10.2024 ರಂದು “ಶ್ರೀ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ಜಾತ್ರೆಯು ನಡೆಯಲಿದೆ. ಕಳೆದ ವರ್ಷದಿಂದ ಜಾತ್ರೆಗೆ … Continue reading ಕಾವೇರಿ ತೀರ್ಥೋದ್ಭವ, ಜಾತ್ರೆಗೆ 75 ಲಕ್ಷ ಹಣ ಬಿಡುಗಡೆ- ಸಚಿವ ರಾಮಲಿಂಗಾರೆಡ್ಡಿ
Copy and paste this URL into your WordPress site to embed
Copy and paste this code into your site to embed