ಶೀಘ್ರವೇ 754 ಕೋಟಿ ರೂ ಗಳ ಕೆರೆ ತುಂಬಿಸುವ ಪ್ರಸ್ತಾವನೆಗೆ ಅನುಮೋದನೆ – ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ : ಚಾಮರಾಜನಗರ ಮತ್ತು ಗುಂಡ್ಲುಪೇಟೆಯ 754 ಕೋಟಿ ರೂ.ಗಳ ಯೋಜನೆಯ ಎರಡು ಪ್ರಸ್ತಾವನೆಗಳನ್ನು ಮಂಡಳಿ ಸಭೆಗೆ ಅನುಮೋದನೆಗಾಗಿ ಕಳುಹಿಸಲಾಗಿದ್ದು, ಶೀಘ್ರದಲ್ಲಿಯೇ ಅನುಮೋದನೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ತಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದರು. ಗಡಿ ಜಿಲ್ಲೆಯ 1500 ಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳ ಅಭಿವೃದ್ಧಿ – ಸಿಎಂ ಬೊಮ್ಮಾಯಿ ಘೋಷಣೆ ಸಮಗ್ರ ಜಿಲ್ಲೆಯ ಕೆರೆಗಳನ್ನು ತುಂಬಿಸಲು 1100 ಕೋಟಿ ರೂ.ಗಳ ಡಿಪಿಆರ್ ಸಿದ್ಧವಾಗಿದ್ದು, … Continue reading ಶೀಘ್ರವೇ 754 ಕೋಟಿ ರೂ ಗಳ ಕೆರೆ ತುಂಬಿಸುವ ಪ್ರಸ್ತಾವನೆಗೆ ಅನುಮೋದನೆ – ಸಿಎಂ ಬಸವರಾಜ ಬೊಮ್ಮಾಯಿ