ಕಾರಡಗಿಯಲ್ಲಿ 8 ಕೋಟಿ ರೂ. ವೆಚ್ಚದ 30 ಹಾಸಿಗೆ ಆಸ್ಪತ್ರೆ ನಿರ್ಮಾಣ – ಸಿಎಂ ಬಸವರಾಜ ಬೊಮ್ಮಾಯಿ

ಹಾವೇರಿ : ಕಾರಡಗಿಯ ಪ್ರಾಥಮಿಕ ಆರೋಗ್ಯಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮೇಲ್ದರ್ಜೆಗೇರಿಸುವ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು, ಸುಮಾರು 8 ಕೋಟಿ ರೂ. ವೆಚ್ಚದಲ್ಲಿ 30 ಹಾಸಿಗೆ ಆಸ್ಪತ್ರೆ, ಓಟಿ ಸೇರಿದಂತೆ ಹಲವು ಸೌಕರ್ಯಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸವಣೂರು ತಾಲ್ಲೂಕಿನ ಕಾರಡಗಿ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಯಾತ್ರಿನಿವಾಸ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಕಾರಡಗಿ ಮತ್ತು ಸುತ್ತಮುತ್ತಲಿನ ಗ್ರಾಮೀಣ ಜನರಿಗೆ ಅನುಕೂಲವಾಗುವಂತೆ ಶಿಗ್ಗಾಂವಿ ಹುಲಗೂರು ಮತ್ತು ಸವಣೂರಿನಲ್ಲಿ ಕಾರಡಗಿ … Continue reading ಕಾರಡಗಿಯಲ್ಲಿ 8 ಕೋಟಿ ರೂ. ವೆಚ್ಚದ 30 ಹಾಸಿಗೆ ಆಸ್ಪತ್ರೆ ನಿರ್ಮಾಣ – ಸಿಎಂ ಬಸವರಾಜ ಬೊಮ್ಮಾಯಿ