BREAKING: ತುಮಕೂರಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ‘8 ಲಕ್ಷ’ ಹಣ ಜಪ್ತಿ

ತುಮಕೂರು: ಜಿಲ್ಲೆಯ ಬಟವಾಡೆಯ ಬಳಿಯಲ್ಲಿ ಕಾರಿನಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದಂತ 8 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬೆಂಗಳೂರಿನಿಂದ ತುಮಕೂರಿನ ಕಡೆಗೆ ಸಾಗುತ್ತಿದ್ದಂತ ಕಾರೊಂದನ್ನು ತಡೆದಂತ ಚುನಾವಣಾ ಚೆಕ್ ಪೋಸ್ಟ್ ಅಧಿಕಾರಿಗಳು, ಕಾರನ್ನು ತಪಾಸಣೆ ನಡೆಸಿದಂತ ವೇಳೆಯಲ್ಲಿ 8 ಲಕ್ಷ ಹಣ ಪತ್ತೆಯಾಗಿದೆ. ಕಾರಿನಲ್ಲಿದ್ದಂತ ತಸೀನಾ, ಬಾನು, ಅನ್ಸರ್ ಎಂಬುವರ ವ್ಯಾನಿಟಿ ಬ್ಯಾಗ್ ಅನ್ನು ಪರಿಶೀಲಿಸಿದಂತ ಪೊಲೀಸರು ಶಾಕ್ ಆಗಿದ್ದಾರೆ. ಅವರ ವ್ಯಾನಿಟಿ ಬ್ಯಾಗ್ ನಲ್ಲಿ ಬರೋಬ್ಬರಿ 8 ಲಕ್ಷ ಹಣ ದೊರೆತಿದೆ. ಈ ಬಗ್ಗೆ ಅವರನ್ನು … Continue reading BREAKING: ತುಮಕೂರಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ ‘8 ಲಕ್ಷ’ ಹಣ ಜಪ್ತಿ