ರಾಜ್ಯದಲ್ಲಿ ಶಿಕ್ಷಣಕ್ಕಾಗಿ 8,800 ಕೋಟಿ ಸಿಎಸ್ ಆರ್ ನಿಧಿಯನ್ನು ಮೀಸಲಿರಿಸಲಾಗಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಬರುವ ₹8,800 ಕೋಟಿ ಸಿಎಸ್‌ಆರ್ ನಿಧಿಯನ್ನು ಮುಂದಿನ 3-4 ವರ್ಷಗಳ ಕಾಲ ಶಾಲೆಗಳ ನಿರ್ಮಾಣ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಬರುವ ₹8,800 ಕೋಟಿ ಸಿಎಸ್‌ಆರ್ ನಿಧಿಯನ್ನು ಮುಂದಿನ 3-4 ವರ್ಷಗಳ ಕಾಲ ಶಾಲೆಗಳ ನಿರ್ಮಾಣ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.#ಸಿಎಸ್‌ಆರ್‌ನಿಧಿ@CMofKarnataka @siddaramaiah @DKShivakumar pic.twitter.com/o1z17nZENf
— DIPR Karnataka (@KarnatakaVarthe) September 6, 2024